Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿ.ಆರ್‌ ಪರಶುರಾಮ್‌ ಚೌಟಗಿ ಅವರಿಗೆ ದಿ.ಕೆಂಗಲ್‌ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ
    News

    ಸಿ.ಆರ್‌ ಪರಶುರಾಮ್‌ ಚೌಟಗಿ ಅವರಿಗೆ ದಿ.ಕೆಂಗಲ್‌ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ

    adminBy adminMarch 27, 2025

    ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಸಹಕಾರಿ ಧುರೀಣ, ಜಾನಪದ ಕಲಾವಿದ, ಶಿಕಾರಿಪುರ ಹೊಸಮೇದಾರಕೇರಿ ಶ್ರೀ ಕನಕ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯ ಸಿ.ಆರ್‌ ಪರಶುರಾಮ್‌ ಚೌಟಗಿ ಅವರಿಗೆ ಕೆಂಗಲ್‌ ಹನುಮಂತಯ್ಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಇತ್ತೀಚೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೇಜನ ಆರ್ಟ್‌ ಮತ್ತು ಕಲ್ಚರಲ್‌ ಟ್ರಸ್ಟ್‌ ವತಿಯಿಂದ ನಡೆದ ಸಮಾರಂಭದಲ್ಲಿ ಪರಶುರಾಮ್‌ ಚೌಟಗಿ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪುರಸ್ಕಾರ ನೀಡಲಾಯಿತು.

    ಶಿವಮೊಗ್ಗ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌, ಗ್ರಾಮ ಪಂಚಾಯತ್‌ ಸೂಗೂರು, ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆ ಶಿವಮೊಗ್ಗ, ಪತಂಜಲಿ ಕರ್ನಾಟಕ ಜಾನಪದ ಕಲಾಕೇಂದ್ರ ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ ಸೂಗೂರು, ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟ ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟ, ಪತಂಜಲಿ ಸೂಗೂರು ಶಾಖೆ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳು ಸಮಸ್ತ ಗ್ರಾಮಸ್ಥರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಾನಪದ ಕಲಾಮೇಳದಲ್ಲಿ ಜಾನಪದ ಕ್ಷೇತ್ರದ ಸಾಧನೆಗಾಗಿ ಪರಶುರಾಮ್‌ ಚೌಟಗಿ ಅವರಿಗೆ ಸಹ್ಯಾದ್ರಿ ಮಲೆನಾಡು ಜಾನಪದ ಕಲಾಸೇವಾ ರತ್ನ ರಾಜ್ಯ ಪುರಸ್ಕಾರ ನೀಡಿ ಗೌರವಿಸಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Kengal Hanumantayya Sadbhavana Prashasti Parashuram Chowtagi Shikaripura Shivamoga Shree Kanaka Credit Co Operative Society
    Previous Articleನಂದಿನಿ ಹಾಲಿನ ದರ ಲೀಟರ್‌ಗೆ 4 ರೂಪಾಯಿ ಏರಿಕೆ
    Next Article ಶೀಘ್ರದಲ್ಲೇ ಕೋ ಆಪರೇಟಿವ್‌ ಟ್ಯಾಕ್ಸಿ ಸೇವೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.