ಮಂಗಳೂರು: ಗೋಲ್ಡ್‌ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ 2024-25ರ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ “ ಎ“ ವರ್ಗ ಮತ್ತು “ ಸಿ“ ವರ್ಗದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳ ಪೋಷಕರು 31.05.2024ರೊಳಗೆ ನಮ್ಮ ಸಂಘದ ಸದಸ್ಯರಾಗಿದ್ದಲ್ಲಿ ಮಾತ್ರ ತಮ್ಮ ಹತ್ತಿರದ ಶಾಖೆಯಿಂದ ಅರ್ಜಿ ಪಡೆದುಕೊಂಡು 30-06-2025ರೊಳಗೆ ತಲುಪಿಸಬೇಕಾಗಿ ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ: ಪ್ರಧಾನ ವ್ಯವಸ್ಥಾಪಕರು, ಎಸ್. ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ., “ವಿಶ್ವಸೌಧ”, ರಾಷ್ಟ್ರೀಯ ಹೆದ್ದಾರಿ -66, ಕೊಟ್ಟಾರಚೌಕಿ, ಅಂಚೆ: ಅಶೋಕ ನಗರ, ಮಂಗಳೂರು -575006(ದ.ಕ.) ದೂರವಾಣಿ: 0824-2451320 ಸಂಪರ್ಕಿಸಬಹುದು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
ಇಮೇಲ್: sahakaraspandana@gmail.com