Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನೋಬೆಲ್‌ ಕನ್ನಡಿಗ ಅಂತಾರಾಷ್ಟ್ರಿಯ ಪ್ರಶಸ್ತಿಗೆ ಡಾ.ಬಿ.ಡಿ ಭೂಕಾಂತ್‌ ಆಯ್ಕೆ
    News

    ನೋಬೆಲ್‌ ಕನ್ನಡಿಗ ಅಂತಾರಾಷ್ಟ್ರಿಯ ಪ್ರಶಸ್ತಿಗೆ ಡಾ.ಬಿ.ಡಿ ಭೂಕಾಂತ್‌ ಆಯ್ಕೆ

    adminBy adminMay 15, 2025

    ಬೆಂಗಳೂರು: ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ, ಕನ್ನಡಾಂಬೆ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘ ಬೆಂಗಳೂರು ವತಿಯಿಂದ ನೀಡಲಾಗುವ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನದ ನೊಬೆಲ್‌ ಕನ್ನಡಿಗ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಸಹಕಾರಿ ಧುರೀಣ ಡಾ.ಬಿ.ಡಿ.ಭೂಕಾಂತ್‌ ಅವರು ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಡಾ.ಬಿ.ಡಿ ಭೂಕಾಂತ್‌ ಅವರು ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕೆ ಮತ್ತು ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ, ನವದೆಹಲಿಯ ನ್ಯಾಶನಲ್‌ ಫಿಲ್ಮ್‌ ಆಂಡ್‌ ಫೈನ್‌ ಆರ್ಟ್ಸ್‌ ಕೋ ಆಪರೇಟಿವ್‌ ಲಿಮಿಟೆಡ್‌(ನ್ಯಾಕ್‌ ಕ್ಯಾಬ್‌)ನ ನಿರ್ದೇಶಕರಾಗಿದ್ದಾರೆ. ಜೂನ್‌ ೭ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Atmashree Kannada Samskruthika Prathishtana Dr.B D Bhukanth National Film and Fine Arts Co Operative Society Nobel Kannadiga International Award
    Previous Articleಅಮೆರಿಕಾದಲ್ಲಿ ಅಡಕೆ ಹಾಳೆ ತಟ್ಟೆಗೆ ನಿಷೇಧ…?
    Next Article ಸಹಕಾರಿ ವಿಧೇಯಕಗಳಿಗೆ ಸಹಿ ಹಾಕಲು ರಾಜ್ಯಪಾಲರು ನಕಾರ, ರಾಷ್ಟ್ರಪತಿಗಳ ಪರಾಮರ್ಶೆಗೆ ಶಿಫಾರಸು

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.