Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೆಎಂಎಫ್ ನಿರ್ದೇಶಕರಾಗಿ ಬೆಳಪು ದೇವಿಪ್ರಸಾದ್‌ ಶೆಟ್ಟಿ ಆಯ್ಕೆ
    News

    ಕೆಎಂಎಫ್ ನಿರ್ದೇಶಕರಾಗಿ ಬೆಳಪು ದೇವಿಪ್ರಸಾದ್‌ ಶೆಟ್ಟಿ ಆಯ್ಕೆ

    adminBy adminMay 21, 2025

    ಮಂಗಳೂರು: ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳದ ನಿರ್ದೇಶಕರಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿರುವ ದೇವಿಪ್ರಸಾದ್ ಶೆಟ್ಟಿ ಅವರನ್ನು ಕಳೆದ ಮಂಗಳವಾರ ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಕೆಎಂಎಫ್ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು. ಸಹಕಾರ ರತ್ನ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರ ಶಿಫಾರಸಿನ ಮೇರೆಗೆ ಈ ಆಯ್ಕೆ ನಡೆದಿದೆ. ಬೆಳಪು ದೇವಿಪ್ರಸಾದ್ ಶೆಟ್ಟಿಯವರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾಗಿದ್ದಾರೆ. ಬೆಳಪು ವ್ಯವಸಾಯ ಸೇವಾ ಸಹಕಾರ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಬೆಳವು ಗ್ರಾಪಂ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇವರನ್ನು ದ.ಕ. ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಆಡಳಿತ ಮಂಡಳಿ ಸಭೆಯಲ್ಲಿ ಅಭಿನಂದಿಸಿದರು. ಒಕ್ಕೂಟದ ಉಪಾಧ್ಯಕ್ಷ ಉದಯ ಎಸ್.ಕೋಟ್ಯಾನ್, ನಿರ್ದೇಶಕರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಸುಧಾಕರ್ ಶೆಟ್ಟಿ, ಎನ್.ಮಂಜಯ್ಯ ಶೆಟ್ಟಿ ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್.ಬಿ.ಜಯರಾಮ ರೈ, ಚಂದ್ರಶೇಖರ ರಾವ್, ಎಚ್.ಪ್ರಭಾಕರ್, ಮಮತಾ ಆರ್.ಶೆಟ್ಟಿ ಬಿ.ಸುಧಾಕರ್ ರೈ, ಭರತ್ ಎನ್, ಸವಿತಾ ಎನ್. ಶೆಟ್ಟಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Belapu Deviprasad Shetty Cooperative dkmul Dr.M.N.Rajendra Kumar KMF Director
    Previous Articleಸಹಕಾರ ಸೊಸೈಟಿಯಡಿ ಅಪಾರ್ಟ್‌ಮೆಂಟ್‌ ಸಂಘ ನೋಂದಣಿ ರದ್ದು ಆದೇಶ
    Next Article ಸಹಕಾರಿ ಕೃಷಿ ಪದ್ಧತಿಗೂ ಸಬ್ಸಿಡಿ ವಿದ್ಯುತ್: ಹೈಕೋರ್ಟ್‌ ಸೂಚನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.