Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನಿಂದ ಸ್ವಚ್ಛತಾ ಸೇ ಸಹಕಾರ್‌ ಕಾರ್ಯಕ್ರಮ
    News

    ನಾಳೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನಿಂದ ಸ್ವಚ್ಛತಾ ಸೇ ಸಹಕಾರ್‌ ಕಾರ್ಯಕ್ರಮ

    adminBy adminMay 27, 2025

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌, ಸಹಕಾರ ಇಲಾಖೆ ಮತ್ತು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 28ರಂದು ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಸ್ವಚ್ಛತಾ ಸೇ ಸಹಕಾರ್‌ ಕಾರ್ಯಕ್ರಮ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch

    ಬೆಳಗ್ಗೆ 10ಕ್ಕೆ ದ.ಕ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂತ ಫಿಲೋಮಿನಾ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆಂಟನಿ ಪ್ರಕಾಶ್‌ ಮೊಂತೇರೊ ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕರೂ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರೂ ಆಗಿರುವ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ಅವರು ವಿಷಯ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕರಾದ ಎಸ್‌.ಬಿ ಜಯರಾಮ ರೈ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ನಿರ್ದೇಶಕರಾದ ಮಂಜುನಾಥ ಎನ್‌.ಎಸ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಪುತ್ತೂರು ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕ ಎನ್‌.ಎಸ್‌ ರಘು ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Dakshina Kannada Jilla Sahakari Union Karnataka Rajya Sahakara Mahamandala Sahakara Spandana Shashikumar Rai balyottu Swacchatha Hi Seva
    Previous Articleಆತ್ಮಶಕ್ತಿ ತೊಕ್ಕೊಟ್ಟು ಶಾಖೆಯಿಂದ ಉಚಿತ ವೈದ್ಯಕೀಯ ಶಿಬಿರ
    Next Article ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.