Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ
    News

    ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ

    adminBy adminMay 27, 2025

    ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಇದರ ಮಹಾಸಭೆ ಮಂಗಳವಾರ ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಅಧ್ಯಕ್ಷತೆಯಲ್ಲಿ ಜರುಗಿತು.

    https://chat.whatsapp.com/EbVKVnWB6rlHT1mWtsgbch
    ದೇವರ ಸ್ತುತಿಯೊಂದಿಗೆ ಶಾಖಾ ಸಿಬ್ಬಂದಿಗಳು ಕಾರ್ಯಕ್ರಮ ಆರಂಭಿಸಿದರು. ಕಾರ್ಯಕ್ರಮ ನಿರ್ವಹಿಸಿದ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೀವನ್ ಡಿಸೋಜ ಲೆಕ್ಕ ಪರಿಶೋಧನಾ ವರದಿ ಮಂಡಿಸಿದರು. ಗುರುಚರಣ್‌ ಇವರು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿದ್ದ ಸಮಾಜಸೇವಕ ಶೈಲೇಶ್ ಆರ್.ಹಳದಿಪುರ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿ ಸಲಹೆ ಸೂಚನೆಗಳನ್ನು ನೀಡಿ ಸಹಕಾರಿಯ ಅಭಿವೃದ್ಧಿ ಮತ್ತು ಸಹಕಾರಿಯ ಮಹತ್ವದ ಕುರಿತು ಅನಿಸಿಕೆಗಳನ್ನು ತಿಳಿಸಿದರು. ಅಧ್ಯಕ್ಷೀಯ ಭಾಷಣ ಮಾಡಿದ ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು ಎಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತದೆ. ಸದಸ್ಯರು ಸಂಪೂರ್ಣ ಸಹಕಾರ ಇನ್ನೂ ಹೆಚ್ಚು ನೀಡಿದಲ್ಲಿ ನಮ್ಮ ಸಹಕಾರಿಯು ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಕಾರಿಯಾಗುವುದು ಎಂದು ತಿಳಿಸಿದರು.


    ಸೊಸೈಟಿಯ ಉಪಾಧ್ಯಕ್ಷರಾದ ಅಜಯ್ ಕುಮಾರ್, ನಿರ್ದೇಶಕರಾದ ಪ್ರಶಾಂತ್ ಕುಮಾರ್, ಜೂದ್ ನೆಲ್ಸನ್ ಡಿಸೋಜ, ಗುರುಚರಣ್ ನಾಯ್ಕ್, ರೋಹನ್ ಪ್ರಶಾಂತ್ ಕೊಲಾಸೊ, ಪ್ರಶಾಂತಿ ಪ್ರಿಯಾ ಕ್ಯಾಸ್ಟಲಿನೋ, ಸೀಮಾ, ಅಜಿತ್, ಸಿಬ್ಬಂದಿ ವರ್ಗದವರು ಹಾಗೂ ಸಹಕಾರಿಯ ಸದಸ್ಯರು ಉಪಸ್ಥಿತರಿದ್ದರು. ನಿರ್ದೇಶಕ ಪ್ರಶಾಂತ್ ಕುಮಾರ್ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Banking Cooperative Cooperative Registrar Jesintha Dsouza Shailesh R Haldipura Souharda Sahakari Udupi Syndicate Credit Souharda Co Operative Society Udupi Syndicate Credit Souharda Cooperative Society
    Previous Articleನಾಳೆ ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ನಿಂದ ಸ್ವಚ್ಛತಾ ಸೇ ಸಹಕಾರ್‌ ಕಾರ್ಯಕ್ರಮ
    Next Article ಆತ್ಮಶಕ್ತಿ ಮಾಡೂರು ಶಾಖೆಯಲ್ಲಿ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.