Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ
    News

    ಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ

    adminBy adminMay 30, 2025

    ನವದೆಹಲಿ: ಮಹತ್ವದ ನೇಮಕಾತಿಯೊಂದರಲ್ಲಿ ಸಚಿವ ಸಂಪುಟದ ನೇಮಕಾತಿ ಸಮಿತಿಯು ಐಎಎಸ್ ರಮಣ್ ಕುಮಾರ್(ಬಿಹಾರ ಕೇಡರ್, 2009 ಬ್ಯಾಚ್) ಅವರನ್ನು ಸಹಕಾರ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲು ಅನುಮೋದನೆ ನೀಡಿದೆ.

    https://chat.whatsapp.com/EbVKVnWB6rlHT1mWtsgbch
    ಅವರು ಐದು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಸೇವೆ ಸಲ್ಲಿಸಲಿದ್ದಾರೆ. ಅವರು ಪಂಕಜ್ ಕುಮಾರ್ ಬನ್ಸಾಲ್ ಅವರ ಸ್ಥಾನ ಅಲಂಕರಿಸಲಿದ್ದಾರೆ. ರಮಣ್ ಕುಮಾರ್ ಆಡಳಿತಾತ್ಮಕ ಅನುಭವ ಹೊಂದಿದ್ದು, ಅವರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳೆರಡರಲ್ಲೂ ಹಲವಾರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಾಜ್ಯ ಮಟ್ಟದಲ್ಲಿ, ಅವರು ಬಿಹಾರದ ಪೂರ್ವ ಚಂಪಾರಣ್ ಮತ್ತು ಬಕ್ಸಾರ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಅಭಿವೃದ್ಧಿ ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮತ್ತು ಆಡಳಿತ ರಚನೆಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕೇಂದ್ರ ಮಟ್ಟದಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್‌ ಮತ್ತು ಜವಳಿ ಮೊದಲಾದ ಸಚಿವಾಲಯಗಳಲ್ಲಿಯೂ, ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಖಾಸಗಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Appointments Committee of the Cabinet Joint Secretary in the Ministry of Cooperation Ministry of Cooperation Raman Kumar IAS
    Previous Articleಸಹಕಾರ ಸಂಘಗಳಿಂದ ದೇಶದ ಆರ್ಥಿಕತೆ ಬಲಿಷ್ಠ
    Next Article ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.