Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ
    News

    ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧ ಪುನರಾಯ್ಕೆ

    adminBy adminMay 31, 2025

    ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಮೂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪದ್ಮಶೇಖರ ಜೈನ್‌ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ದಯಾನಂದ ಅಮೈ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಶುಕ್ರವಾರ ನಡೆದ ಆಯ್ಕೆ ಪ್ರಕ್ರಿಯೆ ವೇಳೆ ನಿರ್ದೇಶಕರಾದ ವಿಶ್ವನಾಥ ಪೂಜಾರಿ, ಹೇಮಂತ ಕುಮಾರ್‌, ಸದಾನಂದ ಶೆಟ್ಟಿ, ಸರಸ್ವತಿ ಕೆ, ಗಾಯತ್ರಿ ಅರುಣ್‌, ಉಮ್ಮಣ್ಣ, ಕೃಷ್ಣ ನಾಯ್ಕ್‌, ಚಂದ್ರಹಾಸ, ಪ್ರವೀಣ್‌ ಕುಮಾರ್‌, ಜನಾರ್ದನ ಹಾಜರಿದ್ದರು. ಸಹಕಾರ ಸಂಘಗಳ ಮಂಗಳೂರು ಸಹಾಯಕ ನಿಬಂಧಕರ ಕಚೇರಿಯ ಉಪನಿಬಂಧಕರಾದ ಜ್ಯೋತಿ ಡಿ ಚುನಾವಣಾಧಿಕಾರಿಯಾಗಿದ್ದರು. ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಸೀಮಾ ಬಾನು ಮತ್ತು ಸಿಬ್ಬಂದಿಗಳು ಸಹಕರಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Cooperative Department Dayananda Amai Election Kavalamudooru Prathamika krushi Pathina Sahakara Sangha Bantwala Padmashekhar Jain Spandana
    Previous Articleಸಹಕಾರ ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ರಮಣ್ ಕುಮಾರ್ ನೇಮಕ
    Next Article ತ್ರಿಭುವನ್ ಸಹಕಾರಿ ವಿವಿ ಆಡಳಿತ ಮಂಡಳಿ ರಚನೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.