Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ
    News

    ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

    adminBy adminJune 9, 2025

    ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ವಿಟ್ಲ ಇದರ ವತಿಯಿಂದ ಬ್ಯಾಂಕಿನ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಪುತ್ತೂರಿನ ತೆಂಕಿಲದಲ್ಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀಯಲ್ಲಿ ಶನಿವಾರದಂದು ಜರಗಿತು.

    https://chat.whatsapp.com/EbVKVnWB6rlHT1mWtsgbch
    ಸಂಪನ್ಮೂಲ ವ್ಯಕ್ತಿಯಾಗಿ “ಮಾಸ್ಟರ್ ಮೈಂಡ್ ಎಂಟರ್‌ಪ್ರೈಸಸ್ ಮಂಗಳೂರು” ಇದರ ಮುಖ್ಯಸ್ಥ ಶ್ರೀಶ ಕೆ.ಎಂ ಸಿಬ್ಬಂದಿಗಳಿಗೆ ” People Skill Development Programʼʼ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.

    ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷ ಹೆಚ್ ಜಗನ್ನಾಥ ಸಾಲಿಯಾನ್, ಉಪಾಧ್ಯಕ್ಷ ಮನೋರಂಜನ್ ಕೆ.ಆರ್, ನಿರ್ದೇಶಕರಾದ ದಯಾನಂದ ಆಳ್ವ ಕೆ., ಮೋಹನ್ ಕೆ.ಎಸ್., ಭಾಸ್ಕರ್ ಶೆಟ್ಟಿ, ದಿವಾಕರ ವಿ., ಸತೀಶ ಪಿ., ಪೂವಪ್ಪ ಎಸ್, ಶುಭಲಕ್ಷ್ಮಿ, ಜಯಂತಿ ಎಚ್.ರಾವ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಮುರಳಿ ಶ್ಯಾಮ್ ಕೆ ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದರು. ತರಬೇತಿ ನಂತರ ಶ್ರೀಶ ಕೆ.ಎಂ ಇವರನ್ನು ಬ್ಯಾಂಕಿನ ಅಧ್ಯಕ್ಷ ಜಗನ್ನಾಥ ಸಾಲಿಯಾನ್ ಹಾಗೂ ಪದಾಧಿಕಾರಿಗಳು ಗೌರವಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Chunchashree H Jagannatha Salyan Vitla Shreesha K M Vitla Grameena Sahakari Bank Vokkaliga Gowda Samudaya Bhavana
    Previous Articleಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿಯಿಂದ ಹಣ್ಣಿನ ಸಸಿಗಳ ನಾಟಿ, ಗಿಡ ವಿತರಣೆ
    Next Article ಹಿಮಾಚಲ ಪ್ರದೇಶದಲ್ಲಿ ಹಾಲಿಗೆ ಬೆಂಬಲ ಬೆಲೆ ಘೋಷಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.