Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಹಿಮಾಚಲ ಪ್ರದೇಶದಲ್ಲಿ ಹಾಲಿಗೆ ಬೆಂಬಲ ಬೆಲೆ ಘೋಷಣೆ
    News

    ಹಿಮಾಚಲ ಪ್ರದೇಶದಲ್ಲಿ ಹಾಲಿಗೆ ಬೆಂಬಲ ಬೆಲೆ ಘೋಷಣೆ

    adminBy adminJune 9, 2025

    ಕನಿಷ್ಠ ಬೆಂಬಲ ಬೆಲೆ (MSP) ನೀಡುವ ಭಾರತದ ಮೊದಲ ರಾಜ್ಯವಾಗಿ ದಾಖಲು

    ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಿಮಾಚಲ ಪ್ರದೇಶ ರಾಜ್ಯವು ಹಾಲಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಿದ್ದು ಇದನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯವಾಗಿ ದಾಖಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಹಿಮಾಚಲ ಪ್ರದೇಶದ ಈ ಕ್ರಮ ಡೈರಿ ವಲಯದಲ್ಲಿ ಪರಿವರ್ತನಾತ್ಮಕ ಹೆಜ್ಜೆಗಳನ್ನು ದಾಖಲಿಸಲಿದೆ. ಕಳೆದ ಎರಡೂವರೆ ವರ್ಷಗಳಲ್ಲಿ, ರಾಜ್ಯ ಸರ್ಕಾರವು ಜಾನುವಾರು ಸಾಕುತ್ತಿರುವ ರೈತರನ್ನು ಉನ್ನತಿಗೇರಿಸಲು, ಡೈರಿ ಸಹಕಾರ ಸಂಘಗಳನ್ನು ಬಲಪಡಿಸಲು ಮತ್ತು ಸುಸ್ಥಿರ ಗ್ರಾಮೀಣ ಆರ್ಥಿಕತೆ ಸ್ಥಾಪಿಸಲು ವ್ಯಾಪಕವಾದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದೆ.
    ಹಿಮಾಚಲ ಪ್ರದೇಶದಲ್ಲಿ ಪ್ರಸ್ತುತ ಸುಮಾರು 38,400 ರೈತರು ಲೀಟರ್‌ಗೆ 51 ರೂ.ಗೆ ಪ್ರತಿದಿನ 2.25 ಲಕ್ಷ ಲೀಟರ್ ಹಸುವಿನ ಹಾಲನ್ನು ಪೂರೈಸುತ್ತಿದ್ದಾರೆ. 1,482 ಎಮ್ಮೆ ಸಾಕಣೆದಾರರು ಲೀಟರ್‌ಗೆ 61 ರೂ.ಗೆ 7,800 ಲೀಟರ್ ಕೊಡುಗೆ ನೀಡುತ್ತಾರೆ. ಪ್ರತಿ ಲೀಟರ್‌ಗೆ 70 ರೂ.ಗೆ ಪೈಲಟ್ ಆಧಾರದ ಮೇಲೆ ಮೇಕೆ ಹಾಲು ಸಂಗ್ರಹವೂ ಪ್ರಾರಂಭವಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಾಲಿನ ಪೂರೈಕೆ ಸರಾಗಗೊಳಿಸಲು, ಲೀಟರ್‌ ಹಾಲಿಗೆ ಎರಡು ರೂ ಸಾರಿಗೆ ಸಬ್ಸಿಡಿ ನೀಡಿ ಹಾಲು ಉತ್ಪಾದಕರನ್ನು ಬೆಂಬಲಿಸಲಾಗುತ್ತಿದೆ. ಇದರ ಜೊತೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಹಿಮ ಗಂಗಾ ಯೋಜನೆಯ ಮೂಲಕ, 20 ಮಹಿಳಾ ನೇತೃತ್ವದ ಸಂಘಗಳು ಸೇರಿದಂತೆ 268 ಹೊಸ ಡೈರಿ ಸಹಕಾರ ಸಂಘಗಳನ್ನು ರಚಿಸಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    first state to offer MSP on milk Hiamchal Pradesh Him Ganga Yojana Milk Milk MSP Minimum Support Price MSP
    Previous Articleವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ
    Next Article ಗ್ಲೋಬಲ್‌ ಅಚೀವರ್ಸ್ ಪ್ರಶಸ್ತಿಗೆ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.