Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿಗೆ ಅರ್ಜಿ ಆಹ್ವಾನ
    News

    ಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿಗೆ ಅರ್ಜಿ ಆಹ್ವಾನ

    adminBy adminJune 10, 2025

    ಬೆಂಗಳೂರು: ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ವತಿಯಿಂದ ಆರು ತಿಂಗಳ ಅವಧಿಯ ಡಿಪ್ಲೊಮಾ ಇನ್‌ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಶಿಬಿರಕ್ಕೆ (ಜುಲೈ -ಡಿಸೆಂಬರ್‌ ಬ್ಯಾಚ್‌) ಅರ್ಜಿ ಆಹ್ವಾನಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಕೋರ್ಸ್‌ ಅವಧಿ ಆರು ತಿಂಗಳು ಆಗಿದ್ದು, ಜುಲೈನಿಂದ ತರಗತಿಗಳು ಆರಂಭವಾಗಲಿದೆ. ಖಾಸಗಿ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‌ಗಳ ಉದ್ಯೋಗಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ವಿದ್ಯಾರ್ಹತೆ ಪಿ.ಯು.ಸಿ ‌ಪರೀಕ್ಷೆ ಉರ್ತ್ತೀರಾಗಿರಬೇಕು. ಆಸಕ್ತಿಯುಳ್ಳ ಎಲ್ಲಾ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅವಕಾಶವಿದೆ. ಅರ್ಜಿಯನ್ನು ದಿನಾಂಕ: 30.06.2025ರ ಒಳಗಾಗಿ ಸಲ್ಲಿಸಬೇಕು. ತರಬೇತಿ ಪಡೆಯುವ ಎಲ್ಲಾ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 500/- ಶಿಷ್ಯ ವೇತನ ನೀಡಲಾಗುವುದು. ಈ ತರಬೇತಿಯು ಕೆ.ಎ.ಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲಕರವಾಗಿದ್ದು, ಸಹಕಾರ ಸಂಸ್ಥೆಗಳ ನೇಮಕಾತಿ ಪರೀಕ್ಷೆಯಲ್ಲಿಯೂ ಆದ್ಯತೆ ಸಿಗುತ್ತದೆ. ಅರ್ಜಿ ದೊರೆಯುವ ಸ್ಥಳ ಕೆ.ಐ.ಸಿ.ಎಂ, ನಂ 1/3, 2ನೇ ಮಹಡಿ, 3ನೇ ಮುಖ್ಯ ರಸ್ತೆ, ಚಾಮರಾಜಪೇಟೆ ಬೆಂಗಳೂರು-18. ಹೆಚ್ಚಿನ ಮಾಹಿತಿಗೆ ಕರ್ನಾಟಕ ಇನ್‌ಸ್ಟಿಟ್ಯೂಟ್‌ ಆಫ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌, ಸಹಕಾರ ಭವನ, ಬೆಂಗಳೂರು ನಗರ ಜಿಲ್ಲಾ ಸಹಕಾರ ಒಕ್ಕೂಟದ ಕಟ್ಟಡ, ನಂ 1/3, 2ನೇ ಮಹಡಿ, 3ನೇ ಮುಖ್ಯರಸ್ತೆ, ಚಾಮರಾಜಪೇಟೆ, ಬೆಂಗಳೂರು-560018. ದೂರವಾಣಿ ಸಂಖ್ಯೆ: ಸಂಪರ್ಕ: 080-35541407, 9449007661, 8105681745 ಇಲ್ಲಿಗೆ ಸಂಪರ್ಕಿಸಬಹುದು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    6 Month regular Class Diploma In Co Operative Management Course Karnataka Institute Of Co operative Management
    Previous Articleಗ್ಲೋಬಲ್‌ ಅಚೀವರ್ಸ್ ಪ್ರಶಸ್ತಿಗೆ ಡಾ। ಎಂ.ಎನ್. ರಾಜೇಂದ್ರ ಕುಮಾರ್ ಆಯ್ಕೆ
    Next Article ಜೂನ್‌ 17ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.