Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಜೂನ್‌ 17ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ
    News

    ಜೂನ್‌ 17ರಂದು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ

    adminBy adminJune 10, 2025

    ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌, ದ.ಕ. ಜಿಲ್ಲಾ ಸಹಕಾರ ಇಲಾಖೆ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ ಕಾರ್ಯಕ್ರಮ ಜೂನ್‌ 17ರಂದು ಮಂಗಳವಾರ ಬೆಳಗ್ಗೆ 10ಕ್ಕೆ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ.

    https://chat.whatsapp.com/EbVKVnWB6rlHT1mWtsgbch
    ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್‌ ಪಣೆಕ್ಕರ “ಏಕ್‌ ಪೇಡ್‌ ಮಾ ಕೇ ನಾಮ್‌ʼʼ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕ ಡಾ.ಎಸ್‌ ಆರ್‌ ಹರೀಶ್‌ ಆಚಾರ್ಯ ವಿಷಯ ಮಂಡನೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಕುಶಾಲಪ್ಪ ಗೌಡ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್‌ ನಿರ್ದೇಶಕರಾದ ಸತೀಶ್‌ ಕೆ., ಪ್ರವೀಣ್‌ ಗಿಲ್ಬರ್ಟ್‌ ಪಿಂಟೊ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಸಹಕಾರ ಸಂಘಗಳ ಪುತ್ತೂರು ಉಪವಿಭಾಗ ಸಹಾಯಕ ನಿಬಂಧಕ ಎಸ್‌.ಎನ್‌ ರಘು, ಮಂಗಳೂರು ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ(ಪ್ರೊಬೇಶನರಿ) ಹಸ್ತ ಶೆಟ್ಟಿ, ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಎಚ್‌.ಪಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಉಪಾಧ್ಯಕ್ಷ ನೀಲಯ ಎಂ.ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ವಿ ಹಿರೇಮಠ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರಭಾರ ಸಹಕಾರ ಶಿಕ್ಷಣಾಧಿಕಾರಿ ಶರಣಬಸಪ್ಪ ಕಾಟ್ರಳ್ಳಿ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅಶೋಕ ಪಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಂಕಿತಾ ಪಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

     

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Dakshina Kannada Jilla Sahakara Ilaakhe Dakshina kannada jilla Sahakara Union Ek Ped Maa Ke Naam International Year of Cooperatives Karnataka Rajya Sahakara Mahamandala Padmunja Prathamika Krushi Patthina Sahakara Sangha
    Previous Articleಡಿಪ್ಲೊಮಾ ಇನ್‌ ಕೋ ಆಪರೇಟಿವ್‌ ಮ್ಯಾನೇಜ್‌ಮೆಂಟ್‌ ತರಬೇತಿಗೆ ಅರ್ಜಿ ಆಹ್ವಾನ
    Next Article ₹3,000ಕ್ಕಿಂತ ಹೆಚ್ಚಿನ ಮೊತ್ತದ ಯುಪಿಐ ಪಾವತಿಗೆ ತೆರಬೇಕಿದೆಯೇ ಶುಲ್ಕ?

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.