Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ
    News

    ನಾಳೆ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಅಳದಂಗಡಿ ಶಾಖೆಯ ಉದ್ಘಾಟನಾ ಸಮಾರಂಭ

    adminBy adminJune 14, 2025

    ಬಂಟ್ವಾಳ: ಸಜೀಪಮೂಡದ ಬೊಳ್ಳಾಯಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಅಳದಂಗಡಿಯಲ್ಲಿ ಜೂನ್‌ 15ರಂದು ಉದ್ಘಾಟನೆಗೊಳ್ಳಲಿದೆ.

    https://chat.whatsapp.com/EbVKVnWB6rlHT1mWtsgbch
    ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಬೆಳಗ್ಗೆ 10.30ಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಭದ್ರತಾ ಕೋಶ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಮ್‌, ಅಳದಂಗಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸರಸ್ವತಿ, ಅಳದಂಗಡಿ ಚರ್ಚ್‌ ಧರ್ಮಗುರು ಫಾದರ್‌ ಎಲಿಯಾಸ್‌ ಡಿಸೋಜ, ನೂರುಲ್‌ ಇಸ್ಲಾಂ ಜುಮಾ ಮಸೀದಿ ಖತೀಬ ಮಹಮ್ಮದ್‌ ಮುಸ್ತಫಾ ಹಿಮಮಿ, ಶ್ರೀ ಕ್ಲಿನಿಕ್‌ ಅಳದಂಗಡಿಯ ಡಾ.ಎನ್‌.ಎಂ ತುಳುಪುಳೆ, ಅಳದಂಗಡಿ ಗುರುದೇವ ಸಂಕೀರ್ಣ ಕಟ್ಟಡದ ಮಾಲೀಕ ಸಂಜೀವ ಪೂಜಾರಿ ಕೊಡಂಗೆ, ಅಳದಂಗಡಿ ಅರಮನೆಯ ಶಿವಪ್ರಸಾದ್‌ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ್‌ ಮಿತ್ತಮಾರ್‌, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಭಾಷ್‌ಚಂದ್ರ ರೈ, ಅಳದಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲ್‌, ಸುಲ್ಕೇರಿಮೊಗ್ರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುಧೀರ್‌ ಸುವರ್ಣ, ಅಳದಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್‌ ಹೆಗ್ಡೆ ಬಳ್ಳೆಂಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ವಿಠಲ ಬೆಳ್ಚಡ ಚೇಳೂರು, ಆಡಳಿತ ಮಂಡಳಿ ನಿರ್ದೇಶಕರಾದ ಸುಂದರ ಪೂಜಾರಿ ಬೀಡಿನಪಾಲು, ರಮೇಶ್‌ ಅನ್ನಪಾಡಿ, ಗಿರೀಶ್‌ ಕುಮಾರ್‌ ಪೆರ್ವ, ಜಯಶಂಕರ್‌ ಕಾನ್ಸಾಲೆ, ಕೆ.ಸುಜಾತಾ ಎಂ, ವಾಣಿ ವಸಂತ, ಅರುಣ್‌ ಕುಮಾರ್‌ ಎಂ., ಆಶಿಶ್‌ ಪೂಜಾರಿ, ಚಿದಾನಂದ ಎಂ.ಕಡೇಶ್ವಾಲ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಮತಾ ಜಿ, ಶಾಖಾ ವ್ಯವಸಥಾಪಕಿ ಅರ್ಪಿತಾ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Aladangadi Gurudeva Towers Aldangadi Bollayi Harish Poonja K Sanjeeva Poojary Ramanatha Rai Sajipa Munnuru Murthedarara Seva Sahakari Sangha
    Previous Articleಎಸ್‌ಸಿಡಿಸಿಸಿ ಬ್ಯಾಂಕ್ ಕಾರ್ಯಸಾಧನೆಗೆ ಗೃಹ, ಆರೋಗ್ಯ ಸಚಿವರ ಮೆಚ್ಚುಗೆ
    Next Article ಉಳ್ಳಾಲದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ಶಿಬಿರ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.