Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಂಗಳೂರು ಮೆಟ್ರೋಗೆ ಅಮುಲ್ ಪ್ರವೇಶ
    News

    ಬೆಂಗಳೂರು ಮೆಟ್ರೋಗೆ ಅಮುಲ್ ಪ್ರವೇಶ

    adminBy adminJune 18, 2025

    ಬೆಂಗಳೂರು: ಬಿಎಂಆರ್‌ಸಿಎಲ್ ಜೊತೆಗಿನ ಹೊಸ ಒಪ್ಪಂದದಡಿಯಲ್ಲಿ ಅಮುಲ್ ಬೆಂಗಳೂರು ಮೆಟ್ರೋ 10 ನಿಲ್ದಾಣಗಳಲ್ಲಿ ಕಿಯೋಸ್ಕ್‌ಗಳನ್ನು ಸ್ಥಾಪಿಸಲಿದೆ. ಅಮುಲ್‌ ಡೈರಿ ಉತ್ಪನ್ನಗಳು, ಚಾಕೊಲೇಟ್‌ಗಳು, ತಿಂಡಿಗಳು ಮತ್ತು ಎಣ್ಣೆಗಳನ್ನು ಇಲ್ಲಿ ಮಾರಾಟ ಮಾಡಲಾಗುವುದು.

    https://chat.whatsapp.com/EbVKVnWB6rlHT1mWtsgbch
    ಬಿಎಂಆರ್‌ಸಿಎಲ್‌ನ ಶುಲ್ಕೇತರ ಆದಾಯ ಹೆಚ್ಚಿಸುವ ಗುರಿ ಹೊಂದಿರುವ ಈ ಕ್ರಮವು ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್ ಜೊತೆಗಿನ ಸ್ಪರ್ಧೆಯನ್ನು ಹೆಚ್ಚಿಸಲಿದೆ. ನಂದಿನಿಯ ಮಾತೃಸಂಸ್ಥೆ ಕೆಎಂಎಫ್ ಈ ಹಿಂದೆ ಅಮುಲ್ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸುವುದನ್ನು ವಿರೋಧಿಸಿದ್ದು, ಅಮುಲ್‌ ಪ್ರವೇಶವು ಇಲ್ಲಿನ ಸ್ಥಳೀಯ ರೈತರಿಗೆ ಹಾನಿಕಾರಕ ಎಂದು ಹೇಳಿತ್ತು. ಇಂದಿರಾನಗರ, ಮೆಜೆಸ್ಟಿಕ್, ಜಯನಗರ ಮತ್ತು ಇನ್ನೂ ಕೆಲವು ನಿಲ್ದಾಣಗಳಲ್ಲಿ ಅಮುಲ್ ಕರ್ನಾಟಕದ ಚಿಲ್ಲರೆ ವ್ಯಾಪಾರಕ್ಕೆ ವಿಸ್ತರಿಸುತ್ತಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Amul Kiosk Bengaluru Metro BMRCL chocolates dairy products Indiranagar Jayanagar Karnataka Milk Federation (KMF) Majestic oils snacks
    Previous Articleಪಾಂಯ್‌… ಪಾಂಯ್‌… ಸಹಕಾರ್‌ ಟ್ಯಾಕ್ಸಿ ಬರ್ತಿದೆ ಸೈಡ್‌ ಬಿಡಿ ಸೈಡ್‌ ಬಿಡಿ!!
    Next Article ಸಹಕಾರಿ ಕ್ಷೇತ್ರದಿಂದ ಜನೋಪಯೋಗಿ ಸೇವೆ: ಡಾ| ಎಂ.ಎನ್.ರಾಜೇಂದ್ರ ಕುಮಾರ್‌

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.