Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಅನನ್ಯ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಉಚಿತ ವಿತರಣೆ
    News

    ಅನನ್ಯ ಸೌಹಾರ್ದ ಸಹಕಾರಿ ಸಂಘದಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಉಚಿತ ವಿತರಣೆ

    adminBy adminJune 18, 2025

    ಬ್ರಹ್ಮಾವರ: ಇಲ್ಲಿನ ಅನನ್ಯ ಸೌಹಾರ್ದ ಸಹಕಾರಿ ಸಂಘ ಹೇರಾಡಿ ಇದರ ವತಿಯಿಂದ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹೇರಾಡಿ ಇದರ 1ರಿಂದ 7ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಬುಧವಾರ ಜರುಗಿತು.

    https://chat.whatsapp.com/EbVKVnWB6rlHT1mWtsgbch

    ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ರತ್ನಾಕರ ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ಅನನ್ಯ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ರತ್ನಾಕರ ಶೆಟ್ಟಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೇಘ, ನಿರ್ದೇಶಕರಾದ ರಾಜೇಂದ್ರ, ಶಾಲಾ ಮುಖ್ಯ ಶಿಕ್ಷಕ ರತ್ನಾಕರ ಶೆಟ್ಟಿ, ಶಾಲಾ ಎಸ್.ಡಿ.ಎಮ್.ಸಿ. ಅಧ್ಯಕ್ಷ ಮೋಹನ್ ಪೂಜಾರಿ, ಸಹ ಸಂಚಾಲಕ ಜಯಾನಂದ ಪೂಜಾರಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪೋಷಕರ ಸಮ್ಮುಖದಲ್ಲಿ ಕಾರ್ಯಕ್ರಮ ನೆರವೇರಿತು.ಶಾಲಾ ಸಂಚಾಲಕ ಹಾಗೂ ಮುಖ್ಯ ಶಿಕ್ಷಕರು ಸಹಕಾರಿಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು. ಸಹಕಾರಿಯ ಸಿಇಒ ಮೇಘ ಶಾಲಾ ಮಕ್ಕಳಿಗೆ ಶುಭ ಹಾರೈಸಿದರು.

    Ananya Souharda Sahakari Sangha Heradi Free Note book Note book Ratnakara shhetty Rukmini Shedthi National School Brahmavara
    Previous Articleಸಹಕಾರಿ ಕ್ಷೇತ್ರದಿಂದ ಜನೋಪಯೋಗಿ ಸೇವೆ: ಡಾ| ಎಂ.ಎನ್.ರಾಜೇಂದ್ರ ಕುಮಾರ್‌
    Next Article ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸ೦ಘದ ಸುರತ್ಕಲ್ ಶಾಖೆಯ ಸ್ಥಳಾಂತರ ಸಮಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.