Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ನಲ್ಲಿ ತ್ರಿಭುವನ್ ಸಹಕಾರಿ ವಿವಿ ಭೂಮಿಪೂಜೆ
    News

    ಆಗಸ್ಟ್‌ನಲ್ಲಿ ತ್ರಿಭುವನ್ ಸಹಕಾರಿ ವಿವಿ ಭೂಮಿಪೂಜೆ

    adminBy adminJune 24, 2025

    ನವದೆಹಲಿ: ಸಹಕಾರ ಸಚಿವಾಲಯದ ಮಹತ್ವಾಕಾಂಕ್ಷೆಯ ಯೋಜನೆ ತ್ರಿಭುವನ್‌ ಸಹಕಾರಿ ವಿಶ್ವವಿದ್ಯಾಲಯ ಭೂಮಿಪೂಜೆ ಸಮಾರಂಭ ಆಗಸ್ಟ್‌ ತಿಂಗಳಲ್ಲಿ ಗುಜರಾತ್‌ನ ಆನಂದ್‌ನಲ್ಲಿ ನಡೆಯಲಿದೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ತಿಳಿಸಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ಜುಲೈ ಅಂತ್ಯ ಅಥವಾ ಆಗಸ್ಟ್ ಆರಂಭದಲ್ಲಿ ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ತ್ರಿಭುವನ್‌ ಸಹಕಾರಿ ವಿವಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ, ಇದು ಭಾರತದ ಸಹಕಾರಿ ಶಿಕ್ಷಣ ಕ್ಷೇತ್ರದಲ್ಲಿ ಒಂದು ಐತಿಹಾಸಿಕ ಕ್ಷಣವಾಗಲಿದೆ ಎಂದು ತಿಳಿಸಿದ್ದಾರೆ. ಸಹಕಾರ ಸಚಿವಾಲಯವು ಈಗಾಗಲೇ ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯದ ಮೊದಲ ಆಡಳಿತ ಮಂಡಳಿಯನ್ನು ರಚಿಸಿದ್ದು, ಈ ಮಂಡಳಿಯು ಕೇಂದ್ರ ಸಚಿವಾಲಯಗಳು, ರಾಜ್ಯ ಸರ್ಕಾರಗಳು ಮತ್ತು ದೇಶಾದ್ಯಂತದ ಪ್ರಮುಖ ಸಹಕಾರಿ ಸಂಸ್ಥೆಗಳ ಹಿರಿಯ ಅಧಿಕಾರಿಗಳನ್ನು ಒಳಗೊಂಡಿದೆ.
    ತ್ರಿಭುವನ್‌ ಸಹಕಾರಿ ವಿಶ್ವವಿದ್ಯಾಲಯವು ಸಹಕಾರಿ ಶಿಕ್ಷಣ, ಸಂಶೋಧನೆ ಮತ್ತು ತರಬೇತಿಗೆ ಮಾತ್ರ ಮೀಸಲಾಗಿರುವ ಭಾರತದ ಮೊದಲ ಸಂಸ್ಥೆಯಾಗಲಿದೆ. ಭಾರತದ ಸಹಕಾರಿ ಚಳವಳಿಯನ್ನು ಪುನರುಜ್ಜೀವನಗೊಳಿಸುವ ಸರ್ಕಾರದ ಧ್ಯೇಯಕ್ಕೆ ಅನುಗುಣವಾಗಿ ಸಹಕಾರಿ ಜ್ಞಾನ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವ ಮಹತ್ವದ ಉದ್ದೇಶ ಹೊಂದಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Amith Sha Anand Gujart Tribhuvan Co Operative University
    Previous Articleಇಸ್ರೇಲ್‌ -ಇರಾನ್‌ ಯುದ್ಧ, ಭಾರತೀಯ ಅಕ್ಕಿ ರಫ್ತುದಾರರಿಗೆ ಸಂಕಷ್ಟ
    Next Article ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ ವತಿಯಿಂದ ಆರಕ್ಷಕ ಠಾಣೆಗೆ ಲ್ಯಾಪ್‌ಟಾಪ್ ಕೊಡುಗೆ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.