Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ತ್ರಿಭುವನ್‌ ಸಹಕಾರಿ ವಿವಿಯಲ್ಲಿ ಎಂಬಿಎ ಪ್ರವೇಶಾತಿ ಆರಂಭ
    News

    ತ್ರಿಭುವನ್‌ ಸಹಕಾರಿ ವಿವಿಯಲ್ಲಿ ಎಂಬಿಎ ಪ್ರವೇಶಾತಿ ಆರಂಭ

    adminBy adminJuly 8, 2025

    ನವದೆಹಲಿ: ಸಹಕಾರಿ ಕ್ಷೇತ್ರವನ್ನು ಕೌಶಲಪೂರ್ಣ ನಾಯಕತ್ವದೊಂದಿಗೆ ಬಲಪಡಿಸುವ ಮಹತ್ವದ ಹೆಜ್ಜೆಯಾಗಿ, ತ್ರಿಭುವನ್ ಸಹಕಾರಿ ವಿಶ್ವವಿದ್ಯಾಲಯವು 2025–27ನೇ ಶೈಕ್ಷಣಿಕ ಸಾಲಿಗೆ ಎಂಬಿಎ ಪ್ರವೇಶಾತಿ ಆರಂಭಿಸಿದೆ. ಸಹಕಾರಿ ಮತ್ತು ಅಭಿವೃದ್ಧಿ ಕ್ಷೇತ್ರಗಳಲ್ಲಿ ಅರ್ಥಪೂರ್ಣ ವೃತ್ತಿಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ಈ ಕ್ರಮ ಸುವರ್ಣಾವಕಾಶವನ್ನು ಒದಗಿಸಲಿದೆ.

    https://chat.whatsapp.com/EbVKVnWB6rlHT1mWtsgbch
    ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯವಾಗಿ ಮೂಡಿಬಂದಿರುವ ತ್ರಿಭುವನ್ ಸಹಕಾರಿ ವಿವಿಯು ಸಾಮೂಹಿಕ ಕಲ್ಯಾಣಕ್ಕೆ ಸೇವೆ ಸಲ್ಲಿಸುವ ಸಂಸ್ಥೆಗಳನ್ನು ಮುನ್ನಡೆಸಲು ಅಗತ್ಯವಿರುವ ಜ್ಞಾನ, ಮೌಲ್ಯಗಳು ಮತ್ತು ವ್ಯವಸ್ಥಾಪಕ ಕೌಶಲಗಳೊಂದಿಗೆ ಯುವ ವೃತ್ತಿಪರರನ್ನು ಬಲಗೊಳಿಸುವ ಗುರಿಯನ್ನು ಹೊಂದಿದೆ. ಸಹಕಾರಿ ನೀತಿಶಾಸ್ತ್ರ, ಸುಸ್ಥಿರತೆ ಮತ್ತು ತಳಮಟ್ಟದ ನಾವೀನ್ಯತೆಯೊಂದಿಗೆ ಪ್ರಮುಖ ನಿರ್ವಹಣಾ ತತ್ವಗಳನ್ನು ಸಂಯೋಜಿಸಲು ಪಠ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 20, 2025. ಅರ್ಹತಾ ಮಾನದಂಡಗಳು ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಕುರಿತು ಹೆಚ್ಚಿನ ಮಾಹಿತಿಗಾಗಿ, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು: irma.ac.in.

    Co Operative ministry Cooperative Cooperative Registrar MBA ADMISSION Tribhuvan Co Operative University Tribhuvan Sahakari University
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಸ್ಕೂಟರ್ ಹಸ್ತಾಂತರ
    Next Article ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಕ್ಷಿಕೆರೆ ಶಾಖೆಯ ಗ್ರಾಹಕರ ಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.