Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಒಂಟೆ ಹಾಲಿಗೆ ಶೀಘ್ರವೇ ಹೆಚ್ಚಿನ ದರ
    News

    ಒಂಟೆ ಹಾಲಿಗೆ ಶೀಘ್ರವೇ ಹೆಚ್ಚಿನ ದರ

    adminBy adminJuly 10, 2025

    ಸಹಕಾರ್‌ ಸಂವಾದದಲ್ಲಿ ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಭರವಸೆ

    ನವದೆಹಲಿ: ಗುಜರಾತ್ ಮತ್ತು ರಾಜಸ್ಥಾನದಲ್ಲಿ ಒಂಟೆ ಸಾಕಣೆದಾರರಿಗೆ ಶುಭ ಸುದ್ದಿಯೊಂದನ್ನು ನೀಡಿರುವ ಕೇಂದ್ರ ಸಹಕಾರ ಸಚಿವ ಒಂಟೆ ಹಾಲಿನ ಔಷಧೀಯ ಮೌಲ್ಯವನ್ನು ಬಳಸಿಕೊಂಡು ಒಂಟೆ ಹಾಲಿಗೆ ಉತ್ತಮ ದರ ನಿಗದಿಪಡಿಸುವಂತೆ ಮಾಡಲಾಗುವುದು ಎಂದು ಕೇಂದ್ರ ಸಹಕಾರ ಸಚಿವ ಅಮಿತ್‌ ಷಾ ಭರವಸೆ ನೀಡಿದ್ದಾರೆ.

    https://chat.whatsapp.com/EbVKVnWB6rlHT1mWtsgbch
    ‘ಸಹಕಾರ್ ಸಂವಾದ’ ಕಾರ್ಯಕ್ರಮದಲ್ಲಿ ಈ ಮಹತ್ವದ ಘೋಷಣೆ ಮಾಡಿರುವ ಅಮಿತ್ ಷಾ, ಒಂಟೆ ಹಾಲಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ಸಂಶೋಧನೆಗಳು ನಡೆಯುತ್ತಿವೆ. ಈ ಬಗ್ಗೆ ಈ ಮೇಲಿನ ಎರಡೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಅದರ ಮಾರುಕಟ್ಟೆಯನ್ನು ಉತ್ತೇಜಿಸುವ ಯೋಜನೆಯಲ್ಲಿ ಕೆಲಸ ಮಾಡುತ್ತಿವೆ ಎಂದು ಹೇಳಿದರು. ಸಹಕಾರ ಸಚಿವಾಲಯದ ಈ ಕ್ರಮವು ಒಂಟೆ ಸಾಕುತ್ತಿರುವ ಸಮುದಾಯಗಳ ಆದಾಯ ಹೆಚ್ಚಿಸುವುದು ಮಾತ್ರವಲ್ಲದೆ ಕಡಿಮೆ ಆದಾಯದಿಂದಾಗಿ ಕ್ಷೀಣಿಸುತ್ತಿರುವ ಸ್ಥಳೀಯ ಒಂಟೆ ತಳಿಗಳ ಸಂರಕ್ಷಣೆಯನ್ನು ಬೆಂಬಲಿಸುವ ಗುರಿಯನ್ನೂ ಹೊಂದಿದೆ. ಒಂಟೆ ಹಾಲಿನ ಸಹಕಾರಿ ಸಂಸ್ಥೆಗಳನ್ನು ವೈಜ್ಞಾನಿಕ ಸಂಶೋಧನೆ ಮತ್ತು ಮಾರುಕಟ್ಟೆ ವೇದಿಕೆಗಳೊಂದಿಗೆ ಸಂಪರ್ಕಿಸಲು ಸಚಿವಾಲಯ ಯೋಜಿಸಿರುವುದಾಗಿ ತಿಳಿಸಿದ್ದಾರೆ.
    ಉತ್ತಮ ಬೆಲೆ ನಿಗದಿ ಸ್ವಾಭಾವಿಕವಾಗಿ ಒಂಟೆ ಆರೈಕೆ ಮತ್ತು ಸಂತಾನೋತ್ಪತ್ತಿಗೆ ಪ್ರೋತ್ಸಾಹ ನೀಡುತ್ತದೆ. ಜಾನುವಾರು ಆಧಾರಿತ ಜೀವನೋಪಾಯದಲ್ಲಿ ಮೌಲ್ಯವರ್ಧನೆಯೊಂದಿಗೆ ಸಹಕಾರಿ ಚೌಕಟ್ಟುಗಳನ್ನು ಸಂಯೋಜಿಸುವ ಈ ಯೋಜನೆ ಶೀಘ್ರದಲ್ಲೇ ಜಾರಿಗೆ ಬರುವ ನಿರೀಕ್ಷೆಯಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Camel Milk Gujarat higher prices medicinal value of camel milk Rajasthan Sahkar Samvad therapeutic properties Union Minister of Cooperation Amit Shah
    Previous Articleಗೃಹ ಸಚಿವಾಲಯಕ್ಕಿಂತ ಸಹಕಾರ ಸಚಿವಾಲಯದ ಕೆಲಸ ಹೆಚ್ಚು ತೃಪ್ತಿಕರ
    Next Article ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನವೀಕೃತ ಮಲ್ಪೆ ಶಾಖೆ ಉದ್ಘಾಟನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.