Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಲೈಸೆನ್ಸ್‌ ರದ್ದು!
    News

    ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಲೈಸೆನ್ಸ್‌ ರದ್ದು!

    adminBy adminJuly 24, 2025

    ಕಾರವಾರ: ದಿವಾಳಿ ಸ್ಥಿತಿಯಲ್ಲಿರುವ ಕಾರವಾರ ಅರ್ಬನ್ ಸಹಕಾರ ಬ್ಯಾಂಕಿನ ಪರವಾನಗಿಯನ್ನು ರದ್ದುಗೊಳಿಸಿರುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಗುರುವಾರ ಹೇಳಿದೆ. ಆರ್‌ಬಿಐನ ಈ ಕ್ರಮದಿಂದ ಇಂದಿನಿಂದ ಜಾರಿಗೆ ಬರುವಂತೆ ಬ್ಯಾಂಕಿಂಗ್ ವ್ಯವಹಾರವನ್ನು ಮುಕ್ತಾಯಗೊಳಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಕಾರವಾರ ಅರ್ಬನ್ ಸಹಕಾರ ಬ್ಯಾಂಕ್ ಅನ್ನು ಬಂದ್ ಮಾಡಲು ಮತ್ತು ಬ್ಯಾಂಕ್‌ಗೆ ಲಿಕ್ವಿಡೇಟರ್ (ಒಂದು ಕಂಪನಿಯ ದಿವಾಳಿತನ ಅಥವಾ ಮುಚ್ಚುವಿಕೆ ಪ್ರಕ್ರಿಯೆಯಲ್ಲಿ ತೊಡಗಿರುವ ವ್ಯಕ್ತಿ ಅಥವಾ ಸಂಸ್ಥೆ) ನೇಮಿಸಲು ಆದೇಶ ನೀಡುವಂತೆ ಕರ್ನಾಟಕ ಸಹಕಾರ ಸಂಘಗಳ ರಿಜಿಸ್ಟ್ರಾರ್‌ಗೆ ಕೋರಲಾಗಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ. ದಿವಾಳಿಯಾದ ಮೇಲೆ ಪ್ರತಿಯೊಬ್ಬ ಠೇವಣಿದಾರರು, ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್‌ನಿಂದ ರೂ. 5 ಲಕ್ಷದವರೆಗೆ ಠೇವಣಿ ವಿಮೆ ಹಣ ಪಡೆಯಲು ಅರ್ಹರಾಗಿರುತ್ತಾರೆ. ಬ್ಯಾಂಕ್ ಸಲ್ಲಿಸಿದ ಮಾಹಿತಿಯ ಪ್ರಕಾರ ಶೇ.92.9ರಷ್ಟು ಠೇವಣಿದಾರರು ಡಿಐಸಿಜಿಸಿಯಿಂದ ಸಂಪೂರ್ಣ ಠೇವಣಿ ಹಣ ಪಡೆಯಲು ಅರ್ಹರಾಗಿದ್ದಾರೆ ಎಂದು ಆರ್‌ಬಿಐ ತಿಳಿಸಿದೆ.
    ಡಿಐಸಿಜಿಸಿ ಈಗಾಗಲೇ ಒಟ್ಟು ವಿಮೆ ಠೇವಣಿಗಳಲ್ಲಿ ರೂ. 37.79 ಕೋಟಿ ಪಾವತಿಸಿರುವ ವಿವರ ನೀಡಿರುವ ಆರ್‌ಬಿಐ, ಈ ಸಹಕಾರ ಬ್ಯಾಂಕ್ ಸಾಕಷ್ಟು ಬಂಡವಾಳ, ಗಳಿಕೆಯ ನಿರೀಕ್ಷೆಯೂ ಹೊಂದಿಲ್ಲ. ಅದರ ಪ್ರಸ್ತುತ ಹಣಕಾಸಿನ ಸ್ಥಿತಿಯೊಂದಿಗೆ ಬ್ಯಾಂಕ್ ತನ್ನ ಪ್ರಸ್ತುತ ಠೇವಣಿದಾರರಿಗೆ ಸಂಪೂರ್ಣ ಹಣ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ.

    DICGC Karawara Urban Co Operative Bank Licence Cancel liquidation RBI
    Previous Articleಮುಂದಿನ ಐದು ವರ್ಷಗಳಲ್ಲಿ ಪ್ರತಿಯೊಂದು ಗ್ರಾಮ, ಪಂಚಾಯಿತಿಗಳಲ್ಲಿ ಕೋ ಆಪರೇಟಿವ್‌ ಸೊಸೈಟಿಗಳ ರಚನೆ
    Next Article ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ ಪ್ರತಿಭಾ ಪುರಸ್ಕಾರ ಸಮಾರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.