Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರ್ ಟ್ಯಾಕ್ಸಿಗೆ 200 ಚಾಲಕರು ಸೇರ್ಪಡೆ, ತ್ವರಿತ ಪ್ರಗತಿಯತ್ತ ದಾಪುಗಾಲು
    News

    ಸಹಕಾರ್ ಟ್ಯಾಕ್ಸಿಗೆ 200 ಚಾಲಕರು ಸೇರ್ಪಡೆ, ತ್ವರಿತ ಪ್ರಗತಿಯತ್ತ ದಾಪುಗಾಲು

    adminBy adminAugust 5, 2025

    ನವದೆಹಲಿ: ಕೇಂದ್ರ ಸಹಕಾರ ಸಚಿವಾಲಯದ ಮಹತ್ವಾಕಾಂಕ್ಷೆಯ ಸಹಕಾರ್‌ ಟ್ಯಾಕ್ಸಿ ಯೋಜನೆಗೆ ಪೂರಕ ಪ್ರೋತ್ಸಾಹ ಲಭಿಸಿದ್ದು ತ್ವರಿತ ಪ್ರಗತಿಯತ್ತ ದಾಪುಗಾಲಿಟ್ಟಿದೆ. ಬಹು-ರಾಜ್ಯ ಸಹಕಾರಿ ಸಂಘಗಳ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಸಹಕಾರ್ ಟ್ಯಾಕ್ಸಿ ಭಾರತದ ಮೊದಲ ದೊಡ್ಡ-ಪ್ರಮಾಣದ, ಚಾಲಕ-ಮಾಲೀಕತ್ವದ ರೈಡ್-ಹೇಲಿಂಗ್ ವೇದಿಕೆ ಪ್ರಾರಂಭಿಸುವತ್ತ ಮುನ್ನಡೆಯುತ್ತಿದೆ.

    https://chat.whatsapp.com/EbVKVnWB6rlHT1mWtsgbch
    ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (NCDC) ದ ಬೆಂಬಲದೊಂದಿಗೆ ಮತ್ತು ಅಮುಲ್, ಎನ್‌ಎಎಫ್‌ಇಡಿ, ನಬಾರ್ಡ್‌, ಇಫ್ಕೋ, ಕಿಭ್ಕೋ, ಎನ್‌ಡಿಡಿಬಿ ಮತ್ತು ಎನ್‌ಸಿಇಎಲ್‌ನಂತಹ ಪ್ರಮುಖ ಸಹಕಾರಿ ಸಂಸ್ಥೆಗಳಿಂದ ಬೆಂಬಲಿತವಾದ ಈ ಸಹಕಾರಿಯು ಆರಂಭದಲ್ಲಿ ದೆಹಲಿ, ಉತ್ತರ ಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದಾದ್ಯಂತ ಕಾರ್ಯನಿರ್ವಹಿಸಲಿದೆ. ಸುಮಾರು 200 ಚಾಲಕರು ಸಹಕಾರ್‌ ಟ್ಯಾಕ್ಸಿಯಲ್ಲಿ ನೋಂದಣಿ ಮಾಡಿದ್ದಾರೆ. ನಾಲ್ಕು ರಾಜ್ಯಗಳಿಂದ ತಲಾ 50 ಚಾಲಕರು ಮತ್ತು ಸಹಕಾರಿಯು ತನ್ನ ಜಾಲವನ್ನು ವಿಸ್ತರಿಸಲು ಇತರ ಸಹಕಾರಿ ಸಂಸ್ಥೆಗಳೊಂದಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ವರದಿಯೊಂದರ ಪ್ರಕಾರ, ಪ್ರವರ್ತಕರು ಈಗಾಗಲೇ 80 ಕೋಟಿ ರೂ. ಪಾವತಿಸಲು ಬದ್ಧರಾಗಿದ್ದಾರೆ.
    ಉಬರ್ ಮತ್ತು ಓಲಾದಂತಹ ಖಾಸಗಿ ವ್ಯವಸ್ಥೆಗೆ ವ್ಯತಿರಿಕ್ತವಾಗಿ, ಸಹಕಾರ್ ಟ್ಯಾಕ್ಸಿಯನ್ನು ಚಾಲಕರು ಸ್ವತಃ ಅವರೇ ನಿರ್ವಹಿಸಲಿದ್ದಾರೆ. ಇದು ಸಮಾನ ಲಾಭ ವಿತರಣೆ ಮತ್ತು ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಬೆಂಬಲಿಸುತ್ತದೆ. ಸಹಕಾರಿಯು ರೈಡ್-ಹೇಲಿಂಗ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲು ಪಾಲುದಾರರನ್ನು ಆಯ್ಕೆ ಮಾಡಲು ಟೆಂಡರ್ ಕೂಡ ಆಹ್ವಾನಿಸಿದೆ. ಇದು ಒಂದೇ ವೇದಿಕೆಯ ಮೂಲಕ ದೇಶಾದ್ಯಂತ ಬಳಕೆದಾರರಿಗೆ ಸೇವೆ ಸಲ್ಲಿಸುತ್ತದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Amul driver-owned ride-hailing platform IFFCO KRIBHCO Multi-State Cooperative Societies Act Nabard NAFED National Cooperative Development Corporation (NCDC) NCEL NDDB Sahakar Taxi Cooperative
    Previous Articleಸಹಕಾರಿ ರಂಗ ಬೆಳೆಯಲು ಮೊಳಹಳ್ಳಿ ಶಿವರಾಯರೇ ಕಾರಣ
    Next Article ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್‌ ಸೊಸೈಟಿಗೆ 10.42 ಕೋಟಿ ರೂ. ಲಾಭ, ಶೇ.25 ಡಿವಿಡೆಂಡ್ ಘೋಷಣೆ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.