Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕೊಳೆರೋಗದಿಂದ ಅಡಿಕೆ ಬೆಳೆ ನಾಶ: ಪರಿಹಾರ ನೀಡುವಂತೆ ಸಿಎಂಗೆ ಕ್ಯಾಂಪ್ಕೋ ಮನವಿ
    News

    ಕೊಳೆರೋಗದಿಂದ ಅಡಿಕೆ ಬೆಳೆ ನಾಶ: ಪರಿಹಾರ ನೀಡುವಂತೆ ಸಿಎಂಗೆ ಕ್ಯಾಂಪ್ಕೋ ಮನವಿ

    adminBy adminAugust 7, 2025

    ಮಂಗಳೂರು: ರಾಜ್ಯದಲ್ಲಿ ನಿರಂತರ ಸುರಿಯುತ್ತಿರುವ ಮಳೆಯುಂದಾಗಿ ಅಡಿಕೆ ಬೆಳೆ ಭಾಗಶಃ ನಾಶವಾಗಿದ್ದು, ಮಳೆ ಇನ್ನಷ್ಟು ಮುಂದುವರಿದರೆ ಹೆಚ್ಚಿನ ಬೆಳೆ ನಾಶವಾಗಲಿದೆ. ಭಾರಿ ಮಳೆಯಿಂದ ನಾಶವಾಗಿರುವ ಅಡಿಕೆ ಬೆಳೆಯ ನಾಶದ ಪ್ರಮಾಣದ ಬಗ್ಗೆ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಲಿ ಮನವಿ ಮಾಡಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಾಡಿಕೆಗಿಂತಲೂ ಜಾಸ್ತಿ ಮಳೆ ಸುರಿಯುತ್ತಿದೆ. ಈಗಾಗಲೇ ಎರಡು ಬಾರಿ ಔಷಧ ಸಿಂಪಡಿಸಿದರೂ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೊಳೆರೋಗದಿಂದ ಅರ್ಧದಷ್ಟು ಬೆಳೆ ನಾಶವಾಗಿದೆ. ಸರಕಾರ ಕೂಡಲೇ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    adike koleroga Campco CM Siddaramayya Kishor kumar Kodgi
    Previous Articleರೆಪೋ ದರದಲ್ಲಿ ಬದಲಾವಣೆ ಇಲ್ಲ
    Next Article ಆಗಸ್ಟ್‌ 24ರಂದು ಶ್ರೀ ರಾಮಕೃಷ್ಣ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಿಂದ ದಿ.ಕೆ.ಬಿ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಸಮಾರಂಭ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.