Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಾಮಾನ್ಯ ಸಭೆ
    News

    ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಾಮಾನ್ಯ ಸಭೆ

    adminBy adminAugust 12, 2025

    ಉಡುಪಿ: ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉಡುಪಿ ಇದರ ವಾರ್ಷಿಕ ಸಾಮಾನ್ಯ ಸಭೆ ಭಾನುವಾರ ಸಹಕಾರಿಯ ಮುಖ್ಯ ಕಚೇರಿಯ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/EbVKVnWB6rlHT1mWtsgbch
    ಅಧ್ಯಕ್ಷರಾದ ಆರ್.ವಿ.ಕುಂದರ್ ಮಾತನಾಡಿ, ಸಂಘವು ಸತತವಾಗಿ ಲಾಭದೊಂದಿಗೆ ಮುನ್ನಡೆಯುತ್ತಿದೆ. ಇದಕ್ಕೆ ಕಾರಣರಾದವರಿಗೆ ಹಾಗೂ ಅಭಿವೃದ್ಧಿಗೆ ಸಹಕರಿಸಿದ ಠೇವಣಿದಾರರಿಗೆ, ಪಿಗ್ಮಿ ಸಂಗ್ರಹಗಾರರಿಗೆ, ಸಿಬ್ಬಂದಿ ಹಾಗೂ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸರಿತಾ ಪ್ರಾಸ್ತಾವಿಕ ಮಾತನಾಡಿ, ವಾರ್ಷಿಕ ವರದಿ ಮಂಡಿಸಿದರು. ವಾರ್ಷಿಕ ವರ್ಷದಲ್ಲಿ ಅತಿಹೆಚ್ಚು ಠೇವಣಿ ಸಂಗ್ರಹಿಸಿದ ಸಿಬ್ಬಂದಿ, ನಿರ್ದೇಶಕರನ್ನು ಗೌರವಿಸಲಾಯಿತು. ಉಪಾಧ್ಯಕ್ಷರಾದ ಪ್ರಶಾಂತ್ ಎಸ್, ನಿರ್ದೇಶಕರಾದ ಅಶೋಕ್ ಸೇರಿಗಾರ್, ಜಲಜಾ ಕೆ, ಮಾಧವ, ನಯನ ದಾಸ್, ರಾಮ ಶೇರಿಗಾರ್, ನಾರಾಯಣ್, ಪ್ರಕಾಶ್ ಕುಂದರ್, ಶಿವಾನಂದ್, ಅಮಿತಾ, ಚಿತ್ರಾಕ್ಷಿ ಉಪಸ್ಥಿತರಿದ್ದರು. ಅಂತಾರಾಷ್ಟ್ರೀಯ ತರಬೇತುದಾರರಾದ ಎಸ್.ಎನ್ ಶೆಟ್ಟಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ದಿವ್ಯಾ ಸ್ವಾಗತಿಸಿ, ಅಶ್ಮಿತಾ ಹಾಗೂ ಚೈತ್ರ ಕಾರ್ಯಕ್ರಮ ನಿರೂಪಿಸಿದರು. ಪ್ರತೀಕ್ಷಾ ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Annual General Body Meeting Banking Cooperative Department Ravi R Kundar Shreerastu Souharda Credit Co Operative Society Udupi Souharda Sahakari Spandana
    Previous Articleಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಥಮ ಪ್ರಶಸ್ತಿ
    Next Article ಶ್ರೀ ಗುರುಶಕ್ತಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.8 ಡಿವಿಡೆಂಡ್‌

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.