Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಅಪೆಕ್ಸ್ ಬ್ಯಾಂಕ್ ಪುರಸ್ಕಾರ
    News

    ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಅಪೆಕ್ಸ್ ಬ್ಯಾಂಕ್ ಪುರಸ್ಕಾರ

    adminBy adminAugust 13, 2025

    ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಶ್ರೇಷ್ಠ ಸಾಧನೆಯನ್ನು ಗುರುತಿಸಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಉತ್ತಮ ಡಿಸಿಸಿ ಬ್ಯಾಂಕ್‌ ಪುರಸ್ಕಾರ ಪ್ರದಾನ ಮಾಡಲಾಯಿತು.

    https://chat.whatsapp.com/EbVKVnWB6rlHT1mWtsgbch
    ಶಿವಮೊಗ್ಗ ಡಿಸಿಸಿ ಬ್ಯಾಂಕಿನ ಪರವಾಗಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥ ಗೌಡ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ರಾಜಣ್ಣ ರೆಡ್ಡಿ ಇವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಬ್ಯಾಂಕಿಗೆ ಸಂದ ಈ ಗೌರವವು ಜಿಲ್ಲೆಯ ರೈತರಿಗೆ ಹಾಗೂ ಗ್ರಾಹಕರಿಗೆ ಸಂದ ಗೌರವವಾಗಿದೆ ಎಂದು ತಿಳಿಸಿ ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.
    ಕಾರ್ಯಕ್ರಮದಲ್ಲಿ ಸಚಿವರಾದ ಶಿವಾನಂದ ಪಾಟೀಲ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ನಿರ್ದೇಶಕರಾದ ಲಕ್ಷ್ಮಣ ಸವದಿ‌, ಸಿದ್ಧಪ್ಪ ಸವದಿ, ಶರಣೇಗೌಡ ಬಯ್ಯಾಪುರ್, ಶಿವರಾಮ್‌ ಹೆಬ್ಬಾರ್, ಎಸ್.ರವಿ, ಟಿ.ಎಂ.ಚಂದ್ರಶೇಖರಯ್ಯ, ಶಿವಾನಂದ ಅಪ್ಪಾಸಾಹೇಬ ಮಾನಕರ್, ಕೊಡಂದೇರ ಪಿ.ಗಣಪತಿ , ಉಮಾಕಾಂತ ನಾಗಮಾರಪಳ್ಳಿ, ಜಿ.ಎನ್.ಸ್ವಾಮಿ, ಅಮರಾವತಿ ಸಿ.‌ಅಶ್ವತ್ , ಲಿಂಗರಾಜ್ ಎಸ್. ಚಪ್ಪರದಳ್ಳಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಎನ್.ದೇವರಾಜ್ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Belli Prakash C.Rajanna Reddy Co Operative ministry Cooperative Cooperative Department Cooperative Registrar Dr.R.M Manjunatha Gowda Laxmana Savadi Shivamogga District Co Operative Central Bank LTD. Shivananda Pateel
    Previous Articleಎಸ್‌ಸಿಡಿಸಿಸಿ ಬ್ಯಾಂಕ್‌ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ
    Next Article ಅನರ್ಹ ಅಧ್ಯಕ್ಷರನ್ನು ತೆಗೆದುಹಾಕಲು, ಆಡಳಿತ ಮಂಡಳಿಯ ಪುನರ್ರಚನೆಗೆ ಆರ್‌ಬಿಐಗೆ ಅಧಿಕಾರ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.