Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ವಿ.ಕೆ ಸಲಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾಕಾಂತ ರಾಜಗಿರಿ, ಉಪಾಧ್ಯಕ್ಷರಾಗಿ ಶಂಭುಲಿಂಗ ರಾಮಶೆಟ್ಟಿ ಆಯ್ಕೆ
    News

    ವಿ.ಕೆ ಸಲಗರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾಕಾಂತ ರಾಜಗಿರಿ, ಉಪಾಧ್ಯಕ್ಷರಾಗಿ ಶಂಭುಲಿಂಗ ರಾಮಶೆಟ್ಟಿ ಆಯ್ಕೆ

    adminBy adminAugust 18, 2025

    ಕಲಬುರಗಿ: ಇಲ್ಲಿನ ಕಮಲಾಪುರದ ವಿ.ಕೆ.ಸಲಗರ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾಕಾಂತ ರಾಜಗಿರಿ, ಉಪಾಧ್ಯಕ್ಷರಾಗಿ ಶಂಭುಲಿಂಗ ರಾಮಶೆಟ್ಟಿ ಆಯ್ಕೆಯಾಗಿದ್ದಾರೆ.

    https://chat.whatsapp.com/EbVKVnWB6rlHT1mWtsgbch

    ಸಂಘದ ಪ್ರಧಾನ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಉಮಾಕಾಂತ ರಾಜಗಿರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಶಂಭುಲಿಂಗ ಎದುರಾಳಿಗಳನ್ನು ಪರಾಭವಗೊಳಿಸಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಚುನಾಯಿತರಾದರು. ರಾಜಕುಮಾರ ರಾಠೋಡ್ ಚುನಾವಣಾಧಿಕಾರಿಯಾಗಿದ್ದರು. ಚುನಾವಣಾ ಪ್ರಕ್ರಿಯೆ ಸಂದರ್ಭ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಶರಣಗೌಡ ಪಾಟೀಲ, ಮಲ್ಲಿಕಾರ್ಜುನ ರಾಜಗಿರೆ, ಸಂಜು ಪಾಟೀಲ್, ಹಾಲಪ್ಪ ಸಿರಗಾಪುರ, ನಾಗರಾಜ ಮೂಲಗೆ, ಬಸವರಾಜ ಅಕ್ಕಲಕೋಟ, ಸಿದ್ದಣ್ಣ ಸೌಳ್ಸೆ, ಪಂಚಾಕ್ಷರಿ ಮಠ, ಸತೀಶ ಪಾಟೀಲ, ಶಿವರಾಜ ಬಿರಬಿಟ್ಟಿ, ಸಂಗಶೆಟ್ಟಿ ಮೂಲಗೆ, ಮಲ್ಲಿಕಾರ್ಜುನ ಸೊರಡೆ, ಶಿವಾನಂದ ರಾಮಶೆಟ್ಟಿ, ಶಿವಾನಂದ ರಾಜಗಿರೆ, ಅಕ್ಷರಬಾಯಿ ಕಾಂಬ್ಳೆ, ಕುಪೇಂದ್ರ ಲೇಂಗಟಿ, ವೀರೇಶ ಒಂಟೆ, ಶಿವಾನಂದ ದಂಡೆ, ಗಣಪತರಾವ ಪಾಟೀಲ, ಶಿವಾನಂದ ಟೇಂಗಳಿ, ಲಕ್ಷ್ಮಣ ಭಂಡಾರಿ, ಜಗನ್ನಾಥ ಕಾಂಬ್ಳೆ, ಪುಂಡಲೀಕ ಪೂಜಾರಿ, ಕಾಂತಣ್ಣ ಕಣ್ಣಿ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

     

    Banking Co Operative ministry Cooperative Cooperative Department Shambhulinga Ramashetty Umakantha Rajagiri V.K Salagara Vyavasaya Seva Sahakari Sangha Kamalaapura
    Previous Articleಹಕ್ಕು ಮತ್ತು ಜವಾಬ್ದಾರಿ ನಾಣ್ಯದ ಎರಡು ಮುಖಗಳು
    Next Article ರಾಷ್ಟ್ರೀಯ ಗೋಪಾಲರತ್ನ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.