Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ಶೇ.18 ಡಿವಿಡೆಂಡ್‌
    News

    ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರ ಸಂಘ ಶೇ.18 ಡಿವಿಡೆಂಡ್‌

    adminBy adminAugust 18, 2025

    ಸುರತ್ಕಲ್: ಸ್ವರ್ಣಕುಂಭ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸಹಕಾರಿ ಸಂಘದ ಅಧ್ಯಕ್ಷರಾದ ನಾಗೇಶ್ ಕುಲಾಲ್ ಅಧ್ಯಕ್ಷತೆಯಲ್ಲಿ ಸುರತ್ಕಲ್ ಸಿಟಿ ಸ್ಕ್ವೇರ್‌ ಕಟ್ಟಡದಲ್ಲಿ ಶನಿವಾರ ನಡೆಯಿತು.

    https://chat.whatsapp.com/EbVKVnWB6rlHT1mWtsgbch

    ವಾರ್ಷಿಕ ವರದಿ ಮತ್ತು ಲೆಕ್ಕಪತ್ರವನ್ನು ಸಂಘದ ಪ್ರಧಾನ ವ್ಯವಸ್ಥಾಪಕರಾದ ಸಂಜೀವ ಮೂಲ್ಯ ಇವರು ಮಂಡಿಸಿದರು. ಸಂಘವು ವಾರ್ಷಿಕ 281 ಕೋಟಿ ರೂ. ಒಟ್ಟು ವ್ಯವಹಾರ ನಡೆಸಿ ರೂ. 48,68,689.60 ನಿವ್ವಳ ಲಾಭ ಗಳಿಸಿದೆ. ಸಂಘವು ೧೮ ವರ್ಷಗಳಿಂದ ನಿರಂತರ \18 ಲಾಭ ಗಳಿಸುತ್ತಿದ್ದು, ಲೆಕ್ಕ \ಪರಿಶೋಧನೆಯಲ್ಲಿ ಎ ಶ್ರೇಣಿಯಲ್ಲಿ ವರ್ಗೀಕರಣಗೊಂಡಿದೆ. ಸಂಘವು ಕ್ಲೌಡ್ ತಂತ್ರಾಂಶವನ್ನು ಹಾಗೂ ಆ‌ರ್‌ಟಿಜಿಎಸ್‌ / ನೆಫ್ಟ್ ಸೇವೆ, ವಾಹನ ವಿಮಾ ಸೌಲಭ್ಯ ಹಾಗೂ ಇ-ಸ್ಟಾಂಪಿಂಗ್ ಸೇವೆಯನ್ನು ಹೊಂದಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಸಂಘದ ಅಧ್ಯಕ್ಷರು ತಿಳಿಸಿದರು.

    ಪ್ರಸ್ತುತ ಸಾಲಿನಲ್ಲಿ ಸಂಘದ ವತಿಯಿಂದ ತನ್ನ ಲಾಭದಲ್ಲಿ ಸದಸ್ಯರಿಗೆ ಶೇಕಡಾ 18ರಷ್ಟು ಡಿವಿಡೆಂಡ್‌ ನೀಡುವುದಾಗಿ ತೀರ್ಮಾನಿಸಲಾಯಿತು. ಸಹಕಾರಿ ಸಂಘವು ತನ್ನ ಕ್ಷಿಪ್ರ ಹಾಗೂ ಪಾರದರ್ಶಕ ಬೆಳವಣಿಗೆಯ ಮೂಲಕ ಎಸ್‌ಸಿಡಿಸಿಸಿ ಬ್ಯಾಂಕಿನಿಂದ 2023-24ನೇ ಸಾಲಿನ ಸಾಧನಾ ಪ್ರಶಸ್ತಿ ಪಡೆದಿದೆ.

    ಸಂಘದ ಉಪಾಧ್ಯಕ್ಷರಾದ ಮಾಧವ ಬಂಗೇರ, ನಿರ್ದೇಶಕರಾದ ಮುದ್ದು ಎಸ್.ಮೂಲ್ಯ, ಭೋಜ ಬಂಗೇರ, ಮೋಹನ್ ಐ ಮೂಲ್ಯ, ಬಾಬುಚಂದ್ರ ಐ, ಲೀಲಾ ಬಂಜನ್, ರತ್ನಾವತಿ, ಉಷಾ ಆರ್.ಬಂಗೇರ, ಗಂಗಾಧರ್ ಬಂಜನ್ ಹಾಗೂ ದಯಾನಂದ ಪಡ್ರೆ ಮತ್ತು ಹಿರಿಯ ಲೆಕ್ಕಪರಿಶೋಧಕರಾದ ಪ್ರಸನ್ನ ಶೆಣೈ, ಆಂತರಿಕ ಲೆಕ್ಕಪರಿಶೋಧಕರಾದ ಜಗಜೀವನ್‌ದಾಸ್ ಉಪಸ್ಥಿತರಿದ್ದರು. ನಿರ್ದೇಶಕರಾದ ಮುರಲಿದಾಸ್ ಎಮ್ ಕುಲಾಲ್ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Annual General Body Meeting Dividend Nagesh Kulal Swarnakumbha vividhoddesha sahakara sangha Suratkal
    Previous Articleಆಗಸ್ಟ್‌ 24ರಂದು ಭಗವತೀ ಸಹಕಾರ ಬ್ಯಾಂಕ್‌ ಮಹಾಸಭೆ
    Next Article ರಾಜ್ಯದ ಸಹಕಾರ ಸಂಘಗಳ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ನಿಗದಿ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.