Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
    News

    ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

    adminBy adminAugust 19, 2025

    ಮೈಸೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಇದರ ಮೈಸೂರು ಪ್ರಾಂತೀಯ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ ನಿವೇಶನದ ಭೂಮಿ ಪೂಜೆ ನೆರವೇರಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಸಂಯುಕ್ತ ಸಹಕಾರಿಯ ಅಧ್ಯಕ್ಷರಾದ ಜಿ.ನಂಜನಗೌಡ ಅಧ್ಯಕ್ಷತೆಯಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಉಪಾಧ್ಯಕ್ಷರಾದ ಪ್ರಸನ್ನಕುಮಾರ್ ಎ.ಆರ್., ನಿರ್ದೇಶಕರಾದ ಕೃಷ್ಣಾರೆಡ್ಡಿ ಬಿ.ಹೆಚ್., ಮಂಜುನಾಥ್ ಎಸ್.ಕೆ., ಭಾರತಿ ಜಿ.ಭಟ್ ಹಾಗೂ ಶಿಕ್ಷಣ, ಸಲಹಾ ಸಮಿತಿ ಸದಸ್ಯರಾದ ಹೆಚ್.ವಿ.ರಾಜೀವ್, ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕರಾದ ಸಿ.ಎನ್. ಪರಶಿವಮೂರ್ತಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಜಿ.ಪಾಟೀಲ್, ಉಪನಿಬಂಧಕರಾದ ವಿಜಯಕುಮಾರ್ , ಮೈಸೂರು ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು, ಮಂಡ್ಯ ಜಿಲ್ಲೆಯ ಒಕ್ಕೂಟದ ಆಡಳಿತ ಮಂಡಳಿ ಸದಸ್ಯರು ಹಾಗೂ ಮೈಸೂರು ಜಿಲ್ಲೆಯ ಸೌಹಾರ್ದ ಸಹಕಾರಿಗಳ ಪ್ರತಿನಿಧಿಗಳು, ಸಂಯುಕ್ತ ಸಹಕಾರಿಯ ತರಬೇತಿ ಅಧಿಕಾರಿ ವಿ.ಜೆ. ಕಾರಕೂನ್, ಪ್ರಾಂತೀಯ ಅಧಿಕಾರಿ ಗುರುಪ್ರಸಾದ್ ಬಂಗೇರ ಹಾಗೂ ಇತರೆ ಪ್ರಾಂತದ ಸಿಬ್ಬಂದಿಗಳು ಭಾಗವಹಿಸಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    ಇಮೇಲ್: sahakaraspandana@gmail.com

    Bhumi Pooje G. Nanjana Gowda Karnataka Rajya Samyukta Souharda Sahakari Mysore Praanteeya Kacheri Sahakara Spandana Souharda Sahakari
    Previous Articleಎಸ್‌ಸಿ/ಎಸ್‌ಟಿ/ಒಬಿಸಿಗಳಿಗೆ ಮೀಸಲಾತಿ, ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನಿರಾಕರಣೆ
    Next Article ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 1.63 ಕೋಟಿ ರೂ. ನಿವ್ವಳ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.