Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.12 ಲಾಭಾಂಶ
    News

    ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.12 ಲಾಭಾಂಶ

    adminBy adminAugust 25, 2025

    ಮಂಗಳೂರು: ನಿವೃತ್ತ ಬ್ಯಾಂಕ್ ನೌಕರರ ಹಾಗೂ ಅಧಿಕಾರಿಗಳ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ಆರನೇ ಮಹಾಸಭೆ ಭಾನುವಾರ ಮಂಗಳೂರಿನ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.

    https://chat.whatsapp.com/EbVKVnWB6rlHT1mWtsgbch
    ಈ ಸಭೆಯಲ್ಲಿ 2024-2025ನೇ ಸಾಲಿನ ಶೇ.12 ಲಾಭಾಂಶ ಘೋಷಣೆ ಮಾಡಲಾಯಿತು. ಸಂಘದ ಅಧ್ಯಕ್ಷರಾದ ರವೀಂದ್ರನಾಥ ಶೆಟ್ಟಿ, ಉಪಾಧ್ಯಕ್ಷರಾದ ದಿನಕರ ಪೂಂಜಾ, ನಿರ್ದೇಶಕರಾದ ಕೆ.ಟಿ ರೈ, ಉದಯ ಕುಮಾರ, ಟಿ.ವಿ ರೈ, ನರೇಂದ್ರನಾಥ ಕಾಮತ್, ಶಾಲಿನಿ ಶೆಟ್ಟಿ, ಶಾಮಸುಂದರರಾವ್, ಜೆ.ವಿ ಶೆಟ್ಟಿ, ಶೋಭಾ ರಾವ್, ಸದಾಶಿವ ವಿ.ಎಸ್ ಮತ್ತು ದಿನಕರ ರೈ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ರಾವ್ ಸಿ ಕಾರ್ಯಕ್ರಮ ನಿರ್ವಹಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Cooperative Cooperative Department Cooperative Registrar Nivrutta Bank Noukarara Hagu Adhikarigala Credit Souharda Co Operative Sahakari
    Previous Articleತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕೆ.ಎನ್ ರಾಜಣ್ಣ ಬೆಂಬಲಿಗರ ಗೆಲುವು
    Next Article ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ 24ನೇ ವಾರ್ಷಿಕ ಮಹಾಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.