Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಮೊದಲ ಸಾಲಕ್ಕೆ ಸಿಬಿಲ್ ಸ್ಕೋರ್ ಬೇಕಿಲ್ಲ
    News

    ಮೊದಲ ಸಾಲಕ್ಕೆ ಸಿಬಿಲ್ ಸ್ಕೋರ್ ಬೇಕಿಲ್ಲ

    adminBy adminAugust 25, 2025

    ನವದೆಹಲಿ: ಕನಿಷ್ಠ ಸಿಬಿಲ್‌ ಸ್ಕೋರ್ ಇಲ್ಲ ಎಂಬ ಒಂದೇ ಕಾರಣಕ್ಕೆ ಮೊದಲ ಬಾರಿ ಸಾಲಕ್ಕೆ ಅರ್ಜಿ ಹಾಕಿದವರಿಗೆ ಬ್ಯಾಂಕ್‌ಗಳು ಸಾಲ ನಿರಾಕರಿಸುವಂತಿಲ್ಲ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

    https://chat.whatsapp.com/EbVKVnWB6rlHT1mWtsgbch
    ಸಂಸತ್ ಅಧಿವೇಶನದ ಸಂದರ್ಭದಲ್ಲಿ ಲೋಕಸಭೆಯಲ್ಲಿ ಈ ಬಗ್ಗೆ ಉತ್ತರ ನೀಡಿರುವ ಹಣಕಾಸು ಖಾತೆ ಸಹಾಯಕ ಸಚಿವ ಪಂಕಜ್ ಚೌಧರಿ, ‘ಹೊಸ ಸಾಲಗಾರರ ಅರ್ಜಿಗಳನ್ನು ಹಿಂದಿನ ಸಾಲದ ಇತಿಹಾಸವಿಲ್ಲ ಎಂಬ ಕಾರಣಕ್ಕೆ ತಿರಸ್ಕರಿಸುವಂತಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಈಗಾಗಲೇ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ ಎಂದು ಮಾಹಿತಿ ನೀಡಿದರು. ಮೊದಲ ಬಾರಿ ಸಾಲ ಪಡೆಯುವವರಿಗೆ ಸಿಬಿಲ್ ಸ್ಕೋರ್ ಇಂತಿಷ್ಟೇ ಇರಬೇಕು ಎಂದು ಆರ್‌ಬಿಐ ನಿಗದಿಪಡಿಸಿಲ್ಲ. ಸಾಲ ನೀಡುವ ಹಣಕಾಸು ಸಂಸ್ಥೆಗಳು ಅನುಮೋದಿತ ನೀತಿಗಳು ಮತ್ತು ಮಾರ್ಗಸೂಚಿಗಳ ಆಧಾರದ ಮೇಲೆ ತಮ್ಮ ನಿರ್ಧಾರ ತೆಗೆದುಕೊಳ್ಳುತ್ತವೆ. ಕ್ರೆಡಿಟ್ ಮಾಹಿತಿ ವರದಿಯು ಹಲವಾರು ಅಂಶಗಳಲ್ಲಿ ಒಂದು ಅಂಶ ಮಾತ್ರ ಎಂದು ಚೌಧರಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    CIBIL Score Finance Ministry First Loan Pankaj Chowdhari RBI
    Previous Articleಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಶೇ.25 ಡಿವಿಡೆಂಡ್ ಘೋಷಣೆ
    Next Article ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 1.67 ಕೋಟಿ ರೂ ಲಾಭ; ಶೇ.14 ಡಿವಿಡೆಂಡ್‌

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.