Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀ ಕಲ್ಪತರು ವೀರಶೈವ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಪನ್ನ
    News

    ಶ್ರೀ ಕಲ್ಪತರು ವೀರಶೈವ ಪತ್ತಿನ ಸಹಕಾರಿ ಸಂಘದ ಮಹಾಸಭೆ ಸಂಪನ್ನ

    adminBy adminAugust 26, 2025

    40 ಲಕ್ಷ ರೂ. ನಿವ್ವಳ ಲಾಭ: ಅಧ್ಯಕ್ಷ ಲಿಂಗದೇವರು ಹೇಳಿಕೆ

    ತುಮಕೂರು: ತಿಪಟೂರಿನ ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘದ 6ನೇ ವಾರ್ಷಿಕ ಮಹಾಸಭೆ ಶನಿವಾರ ನಡೆಯಿತು.


    ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾದ ಶಾಸಕ, ಸಹಕಾರಿ ರತ್ನ ಪುರಸ್ಕೃತ ಕೆ.ಷಡಾಕ್ಷರಿ ಸಭೆ ಉದ್ಘಾಟಿಸಿ ಮಾತನಾಡಿ, ಶ್ರೀ ಕಲ್ಪತರು ವೀರಶೈವ ಲಿಂಗಾಯಿತ ಸೌಹಾರ್ದ ಪತ್ತಿನ ಸಹಕಾರಿ ಸಂಘವು ಪ್ರಾರಂಭದಿಂದಲೂ ಉತ್ತಮ ಸೇವೆ ಸಲ್ಲಿಸುತ್ತ ಬಂದಿದೆ. ಮುಂದೆಯೂ ಸಂಘವು ಚೆನ್ನಾಗಿ ಕಾರ್ಯನಿರ್ವಹಿಸಿ, ಸಹಕಾರಿಯ ಸದಸ್ಯರಿಗೆ ಉತ್ತಮ ಸೇವೆ ಒದಗಿಸಲಿ ಎಂದು ಹಾರೈಸಿದರು.

    https://chat.whatsapp.com/EbVKVnWB6rlHT1mWtsgbch
    ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಲಿಂಗದೇವರು ವಹಿಸಿದ್ದರು. ನಗರ ಸಭೆ ಅಧ್ಯಕ್ಷರಾದ ಯಮುನಾ ಧರಣೇಶ್ ಉಪಸ್ಥಿತರಿದ್ದರು. ಮುಖ್ಯಅತಿಥಿ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿಯ ನಿರ್ದೇಶಕ ಸಿ.ಪಿ.ವಿಜಯ್ ಮಾತನಾಡಿ ಸಂಘದ, ರಾಜ್ಯಮಟ್ಟದ ಮತ್ತು ರಾಷ್ಟ್ರಮಟ್ಟದ ವಿಚಾರಗಳನ್ನು ಮಂಡಿಸಿದರು. ಎಸ್ಸೆಸ್ಸೆಲ್ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉಪಾಧ್ಯಕ್ಷರಾದ ಜಗದೀಶಪ್ಪ, ನಿರ್ದೇಶಕರಾದ ತೇಜಮೂರ್ತಿ, ಜಿ.ಎಸ್.ನಿಜಗುಣ, ಎಂ.ನಿಜಗುಣ, ಕೆ.ಎಸ್.ಮರುಳಸಿದ್ಧಸ್ವಾಮಿ, ತೋಂಟಾರಾಧ್ಯ, ಎಂ.ಬಿ.ವೀರಭದ್ರಸ್ವಾಮಿ, ಟಿ.ಆ‌ರ್.ತೇಜಮೂರ್ತಿ, ಡಿ.ಎಸ್.ನೀಲಕಂಠಸ್ವಾಮಿ, ಬೋರೇಗೌಡ, ವೀಣಾ ಬಸವರಾಜು, ಕಾವ್ಯಶ್ರೀ.ಕೆ, ಟಿ.ಕೆ.ಶಶಿಧರ್, ರಾಜು, ಇ.ಬಿ.ಮಹಾಲಿಂಗಪ್ಪ, ಅಪ್ಪೇಗೌಡಸ್ವಾಮಿ ಎಂ, ಬಿ.ಎಂ.ಚಿದಾನಂದಸ್ವಾಮಿ, ಸಂಸ್ಥಾಪಕ ಸದಸ್ಯರುಗಳಾದ ಎಸ್.ಜಗದೀಶಪ್ಪ, ಜೆ.ಪಿ.ಸೋಮಶೇಖರಪ್ಪ, ಎಂ.ಆರ್.ಶಿವಸ್ವಾಮಿ ಮಂಜುನಾಥಸ್ವಾಮಿ, ಟಿ.ಮೋಹನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
    ಸಂಸ್ಥೆಯ ಒಟ್ಟು ದುಡಿಮೆ ಬಂಡವಾಳ 26.32 ಕೋಟಿ ರೂ., ಠೇವಣಿಗಳು ಒಟ್ಟು 22.71 ಕೋಟಿ ರೂ. ಇದ್ದು, 40 ಲಕ್ಷ ರೂ. ನಿವ್ವಳ ಲಾಭ ಬಂದಿದೆ. ಐದು ಜಿಲ್ಲಾ ಕಾರ್ಯವ್ಯಾಪ್ತಿ ಹೊಂದಿರುವ ಈ ಸೊಸೈಟಿ ಅತ್ಯುತ್ತಮ ಕಾರ್ಯನಿರ್ವಹಣೆ ಮಾಡುತ್ತಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Kalpataru Veerashaiva Lingayatha Pattina Sahakari Sangha Lingadevaru Shadakshari Vijay C.P
    Previous Articleಶ್ರೀ ಗಂಗೋತ್ರಿ ಪಟ್ಟಣ ಸೌಹಾರ್ದ ಸಹಕಾರಿ ಸಂಘಕ್ಕೆ 46.40 ಲಕ್ಷ ರೂ. ನಿವ್ವಳ ಲಾಭ
    Next Article ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.