ಮಂಗಳೂರು: ಮಂಗಳೂರು ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷರಾದ ಕೆ.ಭಾಸ್ಕರ ರಾವ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 31ರಂದು ಮಧ್ಯಾಹ್ನ 12 ಗಂಟೆಗೆ ಜೆಪ್ಪು ಶಾಂತಿನಗರದ ಮಂಗಳೂರು ಸ್ಟೋರ್ ಸಭಾಂಗಣದಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಇದೇ ವೇಳೆ ಬೆಳಗ್ಗೆ 10ರಿಂದ 12ರ ತನಕ ಜಪ್ಪು ಆರೋಗ್ಯ ಕೇಂದ್ರದವರಿಂದ ಬಿ.ಪಿ, ಮಧುಮೇಹ ತಪಾಸಣೆ, ಹೃದಯ ತಪಾಸಣೆಯ ಮಾಹಿತಿ ಶಿಬಿರ ನಡೆಯಲಿಎ. ಸಂಘದ ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಪ್ರಕಟಣೆ ತಿಳಿಸಿದೆ.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


