Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಆಗಸ್ಟ್‌ 31ರಂದು ರಾಮಕೃಷ್ಣ ಮಿಷನ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ
    News

    ಆಗಸ್ಟ್‌ 31ರಂದು ರಾಮಕೃಷ್ಣ ಮಿಷನ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ

    adminBy adminAugust 29, 2025

    ಮಂಗಳೂರು: ಕಿರಣ್‌ ಗೇಮ್ಸ್‌ ಟೀಮ್‌ ಮಾರ್ನಮಿಕಟ್ಟೆ ಮತ್ತು ರಾಮಕೃಷ್ಣ ಮಿಶನ್‌ ಜಂಟಿ ಆಶ್ರಯದಲ್ಲಿ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಮತ್ತು ಮಹಾರಾಣಾ ಪ್ರತಾಪ್‌ ಸ್ಪೋರ್ಟ್‌ ಕ್ಲಬ್‌ ಮಂಗಳೂರು ಸಹಯೋಗದಲ್ಲಿ ಆ.31ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ತನಕ ಮಂಗಳಾದೇವಿ ಬಳಿಯ ಶ್ರೀ ರಾಮಕೃಷ್ಣ ಮಿಶನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ಏರ್ಪಡಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch
    ಮಂಗಳೂರಿನ ಪ್ರಸಿದ್ಧ ಕೆಎಂಸಿ ಹಾಗೂ ದೇರಳಕಟ್ಟೆ ಕೆ.ಎಸ್‌ ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಮಂಗಳೂರಿನ ರಾಮಕೃಷ್ಣ ಮಿಶನ್‌ ಮುಖ್ಯಸ್ಥರಾದ ಸ್ವಾಮಿ ಜಿತಕಾಮಾನಂದಜಿ ದೀಪ ಪ್ರಜ್ವಲನ ಮಾಡಲಿದ್ಧಾರೆ. ಆಳ್ವಾಸ್ ಎಜುಕೇಶನ್‌ ಫೌಂಡೇಶನ್ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಎಂಸಿ ಮಂಗಳೂರಿನ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಡಾ.ಚಕ್ರಪಾಣಿ ಎಂ ಅಧ್ಯಕ್ಷತೆ ವಹಿಸಲಿದ್ದಾರೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ನಿಕಟಪೂರ್ವ ಕಾರ್ಪೊರೇಟರ್‌ ಪ್ರೇಮಾನಂದ ಶೆಟ್ಟಿ, ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಅರುಣ್ ಐತಾಳ್, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಟ ರೂಪೇಶ್‌ ಶೆಟ್ಟಿ, ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಡಾ. ಎಸ್‌ ಆರ್‌ ಹರೀಶ್‌ ಆಚಾರ್ಯ, ವಕೀಲ ರಾಘವೇಂದ್ರ ರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    aharana Pathap Sports Club Blood Camp Health Camp Kiran Games Team Marnamikatte Ramakrishna Mission Vishwakarma Sahakara Bank
    Previous Articleಆ.31ಕ್ಕೆ ಮಂಗಳೂರು ಸೌಹಾರ್ದ ಸಹಕಾರಿ ಸಂಘದ ಮಹಾಸಭೆ
    Next Article ನಾಳೆ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘ ಆಶ್ರಯದಲ್ಲಿ ಕೃಷಿಯೆಡೆಗೆ ವಿದ್ಯಾರ್ಥಿ ಸಮೂಹ ಹಾಗೂ ಯುವಜನರ ನಡೆ ಕಾರ್ಯಕ್ರಮ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.