Close Menu
    Top News

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸುಮಂಗಲಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ
    News

    ಸುಮಂಗಲಾ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ

    adminBy adminAugust 30, 2025

    ಮಂಗಳೂರು: ಪಾಣೆಮಂಗಳೂರಿನ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಶನಿವಾರ ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಗಿದೆ.

    https://chat.whatsapp.com/EbVKVnWB6rlHT1mWtsgbch

    ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆ ಶನಿವಾರ ಮಂಗಳೂರಿನಲ್ಲಿ ನಡೆದಿದ್ದು ಆ ಸಮಾರಂಭದಲ್ಲಿ ಐದನೇ ಬಾರಿ ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ ನೀಡಲಾಗಿದೆ. ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಐದನೇ ಬಾರಿ ಸಾಧನಾ ಪ್ರಶಸ್ತಿ ಪಡೆದಿದೆ. ಸುಮಂಗಲಾ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ನಾಗೇಶ್‌ ಕಲ್ಲಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ ಪಿ. ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಸಚಿನ್‌ ಮೆಲ್ಕಾರ್‌, ಬಾಲಕೃಷ್ಣಸೆರ್ಕಳ, ಈಶ್ವರ ಸಪಲ್ಯ ಮೆಲ್ಕಾರ್, ನರ್ಸಪ್ಪ ಅಮೀನ್, ಸಿಬ್ಬಂದಿ ದೀಕ್ಷಿತ್‌, ಸಹಕಾರ ಸಂಘಗಳ ದ.ಕ. ಜಿಲ್ಲಾ ಉಪನಿಬಂಧಕ ಎಚ್‌.ಎನ್‌ ರಮೇಶ್‌, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ರಾಜಾರಾಮ್‌ ಭಟ್‌, ಭಾಸ್ಕರ ಕೋಟ್ಯಾನ್‌, ಕೆ.ಜೈರಾಜ್‌ ಬಿ.ರೈ ಮೊದಲಾದವರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bantwala Cooperative Nagesh Kalladka Panemangaluru Sadhana Puraskara SCDCC Bank Sumangala Credit Co Operative Society Vasantha P
    Previous Articleವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‌ಗೆ ಸತತ ನಾಲ್ಕನೇ ಬಾರಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ ಪ್ರದಾನ
    Next Article ಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ 10ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕಿನ ಸಾಧನಾ ಪ್ರಶಸ್ತಿ

    Related Posts

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026

    ನಾಳೆ ವಿಶ್ವಕರ್ಮ ಬ್ಯಾಂಕ್‌ ಸ್ವರ್ಣ ಸಂಭ್ರಮದ ಸ್ವಚ್ಛ ಭಾರತ್‌ ಕಾರ್ಯಕ್ರಮ ಸಮಾರೋಪ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.