Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಾಧನಾ ಪುರಸ್ಕಾರ ಪ್ರಧಾನ
    News

    ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಸಾಧನಾ ಪುರಸ್ಕಾರ ಪ್ರಧಾನ

    adminBy adminAugust 30, 2025

    ಉಡುಪಿ: ಇಲ್ಲಿನ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಶನಿವಾರ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು.

    https://chat.whatsapp.com/EbVKVnWB6rlHT1mWtsgbch

    ಸೊಸೈಟಿಯ ಅಧ್ಯಕ್ಷರಾದ ಲೂಯಿಸ್ ಲೋಬೊ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂದೀಪ್ ಫೆರ್ನಾಂಡಿಸ್ ಅವರು, ಸಹಕಾರ ರತ್ನ ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಸೊಸೈಟಿಯ ಉಪಾಧ್ಯಕ್ಷರಾದ ಜೇಮ್ಸ್ ಡಿಸೋಜ, ನಿರ್ದೇಶಕರಾದ ಮ್ಯಾಕ್ಸಿಮ್ ಆರ್ ಡಿಸೋಜ, ಒನಿಲ್ ಡಿಸೋಜ, ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ನಿರ್ದೇಶಕರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜಾರಾಮ ಭಟ್, ಭಾಸ್ಕರ್ ಕೋಟ್ಯಾನ್, ಸಹಕಾರ ಸಂಘಗಳ ದ.ಕ ಜಿಲ್ಲಾ ಉಪನಿಬಂಧಕ ಎಚ್. ಎನ್ ರಮೇಶ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು.
    1997ರಲ್ಲಿ ಸ್ಥಾಪನೆಯಾದ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2025ರ ಮಾರ್ಚ್ 31ಕ್ಕೆ ಕೊನೆಗೊಂಡ ಲೆಕ್ಕಾಚಾರ ಪ್ರಕಾರ 50 ಕೋಟಿ ಠೇವಣಿ ಹೊಂದಿದ್ದು, 42 ಕೋಟಿ ಹೊರಬಾಕಿ ಸಾಲ ಇದೆ. 52 ಕೋಟಿ ದುಡಿಯುವ ಬಂಡವಾಳವಿದೆ. 2024-25ರ ಆರ್ಥಿಕ ವರ್ಷದಲ್ಲಿ 250 ಕೋಟಿ ರೂಪಾಯಿ ಒಟ್ಟು ವ್ಯವಹಾರ ದಾಖಲಿಸಿದೆ. 94 ಲಕ್ಷ ರೂ. ಲಾಭ ದಾಖಲಿಸಿದ್ದು ಶೇ. 18 ಡಿವಿಡೆಂಡ್ ವಿತರಿಸಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Cooperative Cooperative Department Sadhana Puraskara SCDCC Bank Udupi Catholic Credit Co-operative Society
    Previous Articleಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ “ಸಾಧನಾ ಪ್ರಶಸ್ತಿ”
    Next Article ಎಸ್‌ಸಿಡಿಸಿಸಿ ಬ್ಯಾಂಕ್‌ಗೆ 110.41 ಕೋಟಿ ರೂ. ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.