Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ
    News

    ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಾಧನಾ ಪುರಸ್ಕಾರ

    adminBy adminAugust 31, 2025

    ಮಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿ ಹಾಗೂ ಎಸ್ಸಿಡಿಸಿಸಿ ಬ್ಯಾಂಕ್ ಜೊತೆಗಿನ ಉತ್ತಮ ಬಾಂಧವ್ಯವನ್ನು ಪುರಸ್ಕರಿಸಿ ಮಂಗಳೂರಿನ ದೈವಜ್ಞ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಶನಿವಾರ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಸತತ ಮೂರನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಮಂಗಳೂರು ಇದರ ಮಹಾಸಭೆಯಲ್ಲಿ ದೈವಜ್ಞ ಸಹಕಾರಿ ಸಂಸ್ಥೆಗೆ “ಸಾಧನಾ ಪ್ರಶಸ್ತಿ”ಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ರವರು ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ರಮಾನಂದ ಶೇಟ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ಅವರಿಗೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರಾದ ಗಜೇಂದ್ರ ಶೇಟ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Daivajna Credit Co Operative Society Dr. M.N Rajendrakumar Ramananda Shet Sadhana award Santhosh Shet SCDCC Bank
    Previous Articleಎಸ್‌ಸಿಡಿಸಿಸಿ ಬ್ಯಾಂಕ್‌ಗೆ 110.41 ಕೋಟಿ ರೂ. ಲಾಭ
    Next Article ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ ಪ್ರದಾನ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.