Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ
    News

    ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನಾ ಪುರಸ್ಕಾರ

    adminBy adminSeptember 2, 2025

    ಬಂಟ್ವಾಳ: 2024-2025ನೇ ಸಾಲಿನಲ್ಲಿ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಆರ್ಥಿಕ ವ್ಯವಹಾರದಲ್ಲಿ ಗಣನೀಯ ಸಾಧನೆ ಮಾಡಿರುವ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನೀಡಲಾಗುವ ಸಾಧನಾ ಪುರಸ್ಕಾರವನ್ನು ನೀಡಲಾಗಿದೆ.

    https://chat.whatsapp.com/EbVKVnWB6rlHT1mWtsgbch

    ಶನಿವಾರ ನಡೆದ ಎಸ್ಸಿಡಿಸಿಸಿ ಬ್ಯಾಂಕ್ ಮಹಾಸಭೆಯಲ್ಲಿ ಸಿದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿಯವರನ್ನು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ ಪ್ರಶಸ್ತಿ ನೀಡಿದರು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾದ ಟಿ.ಜಿ. ರಾಜಾರಾಮ್ ಭಟ್, ಬೆಳಪು ದೇವಿಪ್ರಸಾದ್ ಶೆಟ್ಟಿ ಸೇರಿದಂತೆ ಎಲ್ಲಾ ನಿರ್ದೇಶಕರು, ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಎನ್.ರಮೇಶ್, ನಬಾರ್ಡ್ ಅಧಿಕಾರಿಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    Prabhakara Prabhu Saadhanaa award SCDCC Bank Siddakatte Prathimika Krishi Pattina Sahakara Sangha
    Previous Articleಮಂಗಳೂರು ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
    Next Article ರಾಯಚೂರು ವೀರಶೈವ ವಿಕಾಸ ಸೌಹಾರ್ದ ಸಹಕಾರಿ ಸಂಘಕ್ಕೆ 17 ಲಕ್ಷ ರೂ. ಲಾಭ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.