Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ
    News

    ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

    adminBy adminSeptember 2, 2025

    ಬೆಳ್ಳಾರೆ: ದ.ಕ.ಜಿಲ್ಲಾ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಂಘದ ಗಣನೀಯ ಸೇವೆಯನ್ನು ಗುರುತಿಸಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    https://chat.whatsapp.com/EbVKVnWB6rlHT1mWtsgbch
    ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ.ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುನಂದಾ ಆಳ್ವ ಅವರನ್ನು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಕರುಣಾಕರ ಆಳ್ವ, ಭಾಸ್ಕರ ನೆಟ್ಟಾರು, ವಾಸುದೇವ ನಾಯಕ್, ಜನಾರ್ಧನ ಗೌಡ ಆರ್ವಾರ, ಬೀಯಾಳು ಹಾಗೂ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bellare Bellare Prathamika Krushi Pattina Sahakara Sangha Cooperative Cooperative Department Protsahaka Prashasti SCDCC Bank
    Previous Articleಡಿಸಿಸಿ ಬ್ಯಾಂಕ್‌ನಲ್ಲಿ ಸೌಹಾರ್ದ ಸಹಕಾರಿ ಸಂಘಗಳ ಸದಸ್ಯತ್ವಕ್ಕೆ ಮನವಿ
    Next Article ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘದ ವಾರ್ಷಿಕ ಮಹಾಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.