ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.21ರಂದು ಭಾನುವಾರ 10.30ಕ್ಕೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಸಂಘದ ಆಡಳಿತ ಕಛೇರಿ “ಆತ್ಮಶಕ್ತಿ ಸೌಧ” ಸಭಾಂಗಣ, ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ಜರುಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://chat.whatsapp.com/EbVKVnWB6rlHT1mWtsgbch


