ಬಂಟ್ವಾಳ: ಇಲ್ಲಿನ ಸಾರ್ವಜನಿಕ ಉದ್ಯೋಗಸ್ಥರ ಸಹಕಾರ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 21 ರಂದು ಭಾನುವಾರ 10.30ಕ್ಕೆ ಬಿಸಿರೋಡ್ ಜೋಡುಮಾರ್ಗ ಉದ್ಯಾನವನದ ಬಳಿ ಇರುವ ಸ್ಪರ್ಶ ಕಲಾಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಕೆ.ಜಯಂತ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದೆಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೀತಾ ವಿ.ಹೊಳ್ಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

https://chat.whatsapp.com/EbVKVnWB6rlHT1mWtsgbch
