Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೆ.14ರಂದು ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ಗುಬ್ಬಿ ಇದರ ಮಹಾಸಭೆ
    News

    ಸೆ.14ರಂದು ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ಗುಬ್ಬಿ ಇದರ ಮಹಾಸಭೆ

    adminBy adminSeptember 10, 2025

    ಗುಬ್ಬಿ: ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ಹೆಂಜೇರು ನಿಲಯ ಕುವೆಂಪು ನಗರ ರಸ್ತೆ ಗುಬ್ಬಿ ಇದರ 2024-2025ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸೆಪ್ಟೆಂಬರ್‌ 14ರಂದು ಗುಬ್ಬಿ ಎಂ.ಜಿ ರಸ್ತೆಯ ಶುಭೋದಯ ಆಂಗ್ಲ ಶಾಲಾ ಆವರಣದಲ್ಲಿ ನಿಗದಿಯಾಗಿದೆ.

    https://chat.whatsapp.com/EbVKVnWB6rlHT1mWtsgbch
    ಬೆಳಗ್ಗೆ 11ಕ್ಕೆ ಸಭೆ ನಿಗದಿಯಾಗಿದ್ದು ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷರಾದ ಎಸ್.ಯೋಗಾನಂದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುಮಕೂರು ಜಿಲ್ಲಾಧ್ಯಕ್ಷರಾದ ಉಮೇಶ್, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗುಬ್ಬಿ ತಾಲೂಕು ಅಧ್ಯಕ್ಷರಾದ ಸೋಮಶೇಖರಯ್ಯ ಎಚ್‌.ಸಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷರಾದ ಪರಶಿವಮೂರ್ತಿ ಎಸ್.ಎನ್, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ತುಮಕೂರು ತಾಲೂಕು ಘಟಕದ ಅಧ್ಯಕ್ಷರಾದ ನಿಜಲಿಂಗಪ್ಪ ಭಾಗವಹಿಸಲಿದ್ದಾರೆ.


    ಶಿವಬಸವ ನೌಕರರ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶಿವಣ್ಣ ಟಿ.ಎಸ್., ಕಾರ್ಯಕಾರಿ ಮಂಡಳಿಯ ಸದಸ್ಯರಾದ ಉಮೇಶ್, ಅಡವೀಶ, ಎನ್.ಎಸ್. ರಾಜಣ್ಣ, ಶಿವಕುಮಾ‌ರ್ ಸಿ.ಎಸ್., ನಿಜಾನಂದಮೂರ್ತಿ, ಹೆಚ್.ಸಿ. ಸೋಮಶೇಖರಯ್ಯ, ಕೆ.ಪಿ. ರೇಣುಕಪ್ರಸಾದ್, ದಾಕ್ಷಾಯಣಮ್ಮ, ಲಕ್ಷ್ಮೀದೇವಮ್ಮ, ರವೀಶ್, ಷಣ್ಮುಖಪ್ಪ, ಪರಶಿವಮೂರ್ತಿ ಎಸ್.ಎನ್. ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ್ ಎಲ್.ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Remove term: Shivabasava Noukarara Souharda Sahakari Sangha Gubbi Shivabasava Noukarara Souharda Sahakari Sangha Gubbi Shivabasava Noukarara Souharda Sahakari Sangha Gubbi Shubhodaya English Medium School Varshika Mahasabhe Yogananda
    Previous Articleನೂತನ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ಗೆ ಸಹಕಾರಿಗಳಿಂದ ಅಭಿನಂದನೆ
    Next Article ಶಿವ ಪಾರ್ವತಿ ಗಣೇಶ ಪತ್ತಿನ ಸೌಹಾರ್ದ ಸಹಕಾರಿ ಸಂಘಕ್ಕೆ ರೂ 13.18 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 12% ಡಿವಿಡೆಂಡ್‌

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.