ಮಂಗಳೂರು: ಜೆಪ್ಪು ವೆಲೆನ್ಸಿಯಾದ ಸೈಂಟ್ ಜೋಸೆಫ್ ಶ್ಯಾಲಮ್ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೈಂಟ್ ಅಲ್ಫೋನ್ಸಾ ಸೌಹಾರ್ದ ಸಹಕಾರಿ ಸಂಘದ ಎರಡನೇ ವಾರ್ಷಿಕ ಮಹಾಸಭೆಯು ಸೆ.14ರಂದು ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಬೆಳಗ್ಗೆ 11ಕ್ಕೆ ಕಂಕನಾಡಿಯ ಸೈಂಟ್ ಅಲ್ಫೋನ್ಸಾ ಚರ್ಚ್ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಸಂಘದ ಅಧ್ಯಕ್ಷ ಮನೋಜ್ ಪಿ.ವಿ ಇವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಟಿ.ಬಂಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


