Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರ ಅಂಕಿತ
    News

    ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ರಾಜ್ಯಪಾಲರ ಅಂಕಿತ

    adminBy adminSeptember 13, 2025

    ರಾಜ್ಯಪತ್ರದಲ್ಲಿ ಪ್ರಕಟವಾಗುವುದರೊಂದಿಗೆ ಅಧಿಕೃತ ಜಾರಿ

    ಬೆಂಗಳೂರು: ಕಳೆದ ವಿಧಾನ ಮಂಡಲದ ಅಧಿವೇಶನದಲ್ಲಿ ಮಂಡನೆಯಾಗಿ ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಜ್ಯಪಾಲರ ಅಂಕಿತಕ್ಕೆ ಬಂದಿದ್ದ ಸಹಕಾರಿ ಸಂಘಗಳ ತಿದ್ದುಪಡಿ ಮಸೂದೆಗೆ ಶುಕ್ರವಾರ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಸಹಿ ಹಾಕಿದ್ದು ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿದೆ. ಈ ಕುರಿತು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗುವುದರೊಂದಿಗೆ ಈ ಮಸೂದೆ ಅಧಿಕೃತವಾಗಿ ಜಾರಿಗೆ ಬಂದಂತಾಗಿದೆ.

    https://chat.whatsapp.com/EbVKVnWB6rlHT1mWtsgbch

    ಸೌಹಾರ್ದ ಸಹಕಾರಿ ಸಂಘಗಳ ಪ್ರಾಥಮಿಕ, ಮಾಧ್ಯಮಿಕ ಅಥವಾ ಒಕ್ಕೂಟ ಅಥವಾ ಅಪೆಕ್ಸ್‌ ಸಹಕಾರಿಗಳ ಸಂಘದ ಆಡಳಿತ ಮಂಡಳಿಯಲ್ಲಿ ಎಸ್‌ಸಿ, ಎಸ್‌ಟಿ ತಲಾ ಒಂದು, ಒಬಿಸಿ ಮತ್ತು ಮಹಿಳೆಯರಿಗೆ ತಲಾ ಎರಡು ಸದಸ್ಯ ಸ್ಥಾನ ಮೀಸಲಿಡುವ ಕಾಯ್ದೆ ಜಾರಿಯಾಗಿದೆ. ಸೌಹಾರ್ದ ಸಹಕಾರಿ ಬ್ಯಾಂಕ್‌ ಹೊರತುಪಡಿಸಿ ಪ್ರತಿಯೊಂದು ಸಹಕಾರಿಯೂ ಸಹಕಾರಿ ವರ್ಷದ ಅಂತ್ಯಕ್ಕೆ ಹೊಂದಿರುವ ಒಟ್ಟು ಠೇವಣಿಯಲ್ಲಿ ಶೇ.೨೦ರಷ್ಟನ್ನು ಶಾಸನಬದ್ಧ ದ್ರವ್ಯತಾ ಮೀಸಲು ರೂಪದಲ್ಲಿ ನಿರ್ವಹಣೆ ಕಡ್ಡಾಯವಾಗಿದೆ.

    ಕರ್ನಾಟಕ ರಾಜ್ಯಪ್ರತದ ಯಥಾಪ್ರತಿಯನ್ನು ಇಲ್ಲಿ ಹಾಕಲಾಗಿದೆ.

    Karnataka Rajyapatra Karnataka Vidhansabha Sahakari Tiddupadi Kayde
    Previous Articleಸೆ.14ರಂದು ಸಮಸ್ತ ಸಹಕಾರಿ ಬಂಧುಗಳಿಂದ ಧರ್ಮ ಜಾಗೃತಿ ಯಾತ್ರೆ
    Next Article ನಾಳೆ ಗುಟ್ಟೇ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.