ಬೆಂಗಳೂರು: ಗುಟ್ಟೇ ಬಸವಣ್ಣ ಸೌಹಾರ್ದ ಸಹಕಾರಿ ನಿಯಮಿತದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.14ರಂದು ಬೆಳಗ್ಗೆ 11 ಗಂಟೆಗೆ ದ್ವಾರಕಾನಗರದ ಚಿಕ್ಕಬಾಣಾವರ ಪುರಸಭೆ ಸಮುದಾಯ ಭವನದ ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣದಲ್ಲಿ ನಡೆಯಲಿದೆ.
https://chat.whatsapp.com/EbVKVnWB6rlHT1mWtsgbch
ಸೊಸೈಟಿಯ ಅಧ್ಯಕ್ಷ ಲೋಕೇಶ್ ಇವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿದೆ. ಈ ಸಂಬಂಧ ಈಗಾಗಲೇ ತಿಳುವಳಿಕೆ ನೀಡಲಾಗಿದ್ದು ಮಹಾಸಭೆಗೆ ಹಾಜರಾಗಲು ವಿನಂತಿಸಲಾಗಿದೆ. ಸದಸ್ಯರ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ 90% ಗಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ ಮೊ: 9731931923
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com


