Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಾಳೆ ಶ್ರೀ ಮಹೇಶ್ವರಮ್ಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ
    News

    ನಾಳೆ ಶ್ರೀ ಮಹೇಶ್ವರಮ್ಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

    adminBy adminSeptember 13, 2025

    ಬೆಂಗಳೂರು: ಇಲ್ಲಿನ ಚಿಕ್ಕಬಾಣಾವರ ಕೃಷ್ಣ ಕಾಲೇಜ್ ಹತ್ತಿರ, ಎಸ್.ಕೆ.ಆರ್. ಕಾಂಪ್ಲೆಕ್ಸ್, ರಾಘವೇಂದ್ರ ಲೇಔಟ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ಮಹೇಶ್ವರಮ್ಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಸೆ.14ರಂದು ನಿಗದಿಯಾಗಿದೆ.

    https://chat.whatsapp.com/EbVKVnWB6rlHT1mWtsgbch
    ಚಿಕ್ಕಬಾಣಾವರ ಆಚಾರ್ಯ ಕಾಲೇಜು ರಸ್ತೆಯ ಕೆ.ಎಂ.ವಿ ರೆಡ್‌ ಹಿಲ್ಸ್‌ ಶಾಲೆಯ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಸಭೆ ನಡೆಯಲಿದೆ. ಇದೇ ವೇಳೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ ಮಾಡಲಾಗುವುದು. 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಪಿ. ಪರೀಕ್ಷೆಗಳಲ್ಲಿ ಶೇಕಡ 80ಕ್ಕೂ ಹೆಚ್ಚಿನ ಅಂಕ ಗಳಿಸಿದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಗುವುದು. ಸಂಬಂಧಪಟ್ಟವರು ದೃಢೀಕೃತ ಅಂಕಪಟ್ಟಿ ಪ್ರತಿಯೊಂದಿಗೆ ಅರ್ಜಿಯನ್ನು ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಲ್ಲಿಸಬೇಕಾಗಿ ಕೋರಲಾಗಿದೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Bengaluru Chikkabanavara Shree Maheshwaramma Credit Co Operative Society
    Previous Articleಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ ರೂ. 545 ಕೋಟಿ ವ್ಯವಹಾರ, ರೂ. 1.93 ಕೋಟಿ ಲಾಭ
    Next Article ಪೋತ್ನಾಳ ಸಹಕಾರಿಯ 12ನೇ ವಾರ್ಷಿಕ ಮಹಾಸಭೆ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.