Close Menu
    Top News

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ 55.68 ಲಕ್ಷ ರೂ. ನಿವ್ವಳ ಲಾಭ
    News

    ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ 55.68 ಲಕ್ಷ ರೂ. ನಿವ್ವಳ ಲಾಭ

    adminBy adminSeptember 15, 2025

    ಮಂಗಳೂರು: ಇಲ್ಲಿನ ದೈವಜ್ಞ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್‌ನ 2024-25ನೇ ಸಾಲಿನ 33ನೇ ವಾರ್ಷಿಕ ಸಾಮಾನ್ಯ ಸಭೆ ಸೊಸೈಟಿಯ ಅಧ್ಯಕ್ಷ ಎಸ್.ರಮಾನಂದ್ ಶೇಟ್ ಇವರ ಅಧ್ಯಕ್ಷತೆಯಲ್ಲಿ ದೈವಜ್ಞ ಕಲ್ಯಾಣ ಮಂಟಪದಲ್ಲಿ ನೆರವೇರಿತು.

    https://chat.whatsapp.com/EbVKVnWB6rlHT1mWtsgbch
    ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಂತೋಷ್ ಶೇಟ್ ವಾರ್ಷಿಕ ವರದಿ ಮಂಡಿಸಿದರು. 2024-25ನೇ ಸಾಲಿನಲ್ಲಿ ಸಂಘವು 55.68 ಲಕ್ಷ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡಾ 10 ಡಿವಿಡೆಂಡ್‌ ಘೋಷಿಸಲಾಯಿತು. ಸಂಘವು 63.85 ಲಕ್ಷ ರೂಪಾಯಿ ಪಾಲು ಬಂಡವಾಳ, 21.96 ಕೋಟಿ ರೂಪಾಯಿ ಠೇವಣಿ ಹೊಂದಿದ್ದು ಸದಸ್ಯರಿಗೆ 19.80 ಕೋಟಿ ರೂಪಾಯಿ ಸಾಲ ನೀಡಿದೆ. ಸಂಘವು 2024- 2025ನೇ ಸಾಲಿನಲ್ಲಿ131 ಕೋಟಿ ರೂಪಾಯಿ ವ್ಯವಹಾರ ನಡೆಸಿದೆ. ಸಂಘವು ಸತತವಾಗಿ ‘ಎ’ ತರಗತಿಯ ಆಡಿಟ್ ವರ್ಗೀಕರಣ ಪಡೆಯುತ್ತ ಬಂದಿದೆ.


    ಸಭೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದ ಸದಸ್ಯರ ಮಕ್ಕಳನ್ನು ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು. ಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಕೆ.ಸುಧಾಕರ್ ಶೇಟ್, ನಿರ್ದೇಶಕರಾದ ಪ್ರಮೋದ್ ಕೆ.ಶೇಟ್, ಗುರುಪ್ರಸಾದ್ ಶೇಟ್, ಶ್ರೀಪಾದ ಬಿ.ರಾಯ್ಕರ್, ಬಿ.ಸುರೇಶ್ ಶೇಟ್, ರಾಜೇಶ್ ಎಲ್.ವಿ, ಜಯ ಪಿ.ಶೇಟ್, ನೂತನ್ ಜಿ. ಶೇಟ್ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Daivajna Credit Co Operative Society S Ramananda Shet Santhosh Shet
    Previous Articleಬಂಟ್ವಾಳ ಕಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ರೂ.2.75 ಕೋಟಿ ಲಾಭ; ಶೇ.18 ಡಿವಿಡೆಂಡ್
    Next Article ಕರ್ನಾಟಕ ರಾಜ್ಯ ವಿದ್ಯುತ್ ಗುತ್ತಿಗೆದಾರರ ಸೌಹಾರ್ದ ಸಹಕಾರಿ ಸಂಘದ 2024-25ನೇ ಸಾಲಿನ ಸಾಮಾನ್ಯ ಸಭೆ

    Related Posts

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಅರ್ಬನ್‌ ಕೋ ಆಪರೇಟಿವ್‌ ಬ್ಯಾಂಕ್‌ಗಳ ಎನ್‌ಪಿಎ 21,769 ಕೋಟಿ ರೂ.ಗೆ ಇಳಿಕೆ

    July 23, 2026

    ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಎನ್‌ಸಿಡಿಸಿ 5.74 ಕೋಟಿ ರೂ. ವಿತರಣೆ

    July 23, 2026

    ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಕಾರ್ಗಿಲ್ ವಿಜಯೋತ್ಸವ

    July 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.