Close Menu
    Top News

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘದ ಎಂಟನೇ ವಾರ್ಷಿಕ ಮಹಾಸಭೆ
    News

    ಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘದ ಎಂಟನೇ ವಾರ್ಷಿಕ ಮಹಾಸಭೆ

    adminBy adminSeptember 17, 2025

    ಮಂಗಳೂರು: ಕೊಲ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಸೌಂದರ್ಯ ಓಂ ಸಾಯಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಕೊಲ್ಯ ಇದರ ಎಂಟನೇ ವರ್ಷದ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ವಾರ್ಷಿಕ ಸಾಮಾನ್ಯ ಸಭೆಯನ್ನು ಸಹಕಾರಿಯ ಅಧ್ಯಕ್ಷರಾದ  ರಮೇಶ್ ಕೆ ಮತ್ತು ಉಪಾಧ್ಯಕ್ಷರಾದ ಭರತ್ ಪಿ ಉದ್ಘಾಟಿಸಿದರು. ಸಹಕಾರಿಯು ಕಳೆದ 2024-25ನೇ ಸಾಲಿನ ಮಾರ್ಚ್ ಅಂತ್ಯಕ್ಕೆ ಒಟ್ಟು 1.32 ಕೋಟಿ ರೂ. ಠೇವಣಿ ಹೊಂದಿದ್ದು ಸದಸ್ಯರಿಗೆ ಒಟ್ಟು 1 ಕೋಟಿಗಿಂತಲೂ ಹೆಚ್ಚು ವಿವಿಧ ರೀತಿಯ ಸಾಲ ನೀಡಲಾಗಿದೆ. ಈ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿಯ ನಿರ್ದೇಶಕರಾದ  ಶಶಿಧರ  ಶೆಟ್ಟಿ ಕೆರಮ, ಡಾ.ಶ್ರೀನಿವಾಸ  ಮೂಲ್ಯ, ವಿಶಾಲ್, ಪ್ರಕಾಶ್ ಎಚ್, ಲಿಂಗಪ್ಪ ಪೂಜಾರಿ, ನಿರ್ಮಲ, ಸೌಮ್ಯ, ಅನಿಲ್ ಕುಮಾರ್, ರಂಜಿತ್ ಕುಮಾರ್, ತುಳಸಿ, ಸಹಕಾರಿಯ ಕಾನೂನು ಸಲಹೆಗಾರರು, ಸಹಕಾರಿಯ ಸಿಬ್ಬಂದಿ ರಮಿತಾ ಮತ್ತು ಸಹಕಾರಿಯ ಸದಸ್ಯರು ಹಾಜರಿದ್ದರು.

    ಈ  ಸಭೆಯ ಸಹಕಾರಿಯ ವಾರ್ಷಿಕ ವರದಿಯನ್ನು ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರಾದ ಅಕ್ಷಯ ಮಂಡಿಸಿದರು. ನಿರ್ದೇಶಕರಾದ ಶಶಿಧರ ಶೆಟ್ಟಿಯವರು ಸರಕಾರದಿಂದ ಇತ್ತೀಚೆಗೆ ತಿದ್ದುಪಡಿಗೊಂಡಿರುವ ಸೌಹಾರ್ದ ಕಾಯ್ದೆಯ ಬಗ್ಗೆ ವಿವರವಾಗಿ  ತಿಳಿಸಿದರು. ಪರಿಶೋಧಿತ ಲೆಕ್ಕಪತ್ರಗಳನ್ನು ಸಹಕಾರಿಯ  ನಿರ್ದೇಶಕರಾದ ಪುಷ್ಕಲ್ ಕುಮಾರ್ ಮಂಡಿಸಿದರು. ಸಹಕಾರಿಯ ನಿರ್ದೇಶಕರಾದ  ಪುಷ್ಕಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

     

    Soundarya Om Sai Souharda Sahakari Sangha Kolya Varshika Mahasabhe
    Previous Articleಅಧ್ಯಾಪಕರ ಸಹಕಾರಿ ಸಂಘ ವಿಟ್ಲ ರೂ. 2.09 ಕೋಟಿ ಲಾಭ, 15% ಡಿವಿಡೆಂಡ್ ಘೋಷಣೆ
    Next Article ಗುಟ್ಟೆ ಬಸವಣ್ಣ ಸೌಹಾರ್ದ ಸಹಕಾರಿ ಸಂಘಕ್ಕೆ 14.61 ಲಕ್ಷ ರೂ. ನಿವ್ವಳ ಲಾಭ

    Related Posts

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ

    March 6, 2026

    ಅತಿ ಹೆಚ್ಚು ಬಜೆಟ್‌ ಮಂಡನೆಯ ದಾಖಲೆ ಪಟ್ಟಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ದ್ವಿತೀಯ ಸ್ಥಾನ

    March 6, 2026

    ಸಹಕಾರಿ ಕ್ರೀಡೋತ್ಸವದಲ್ಲಿ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಸಮಗ್ರ ಚಾಂಪಿಯನ್‌

    March 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.