Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಬನವಾಸಿ ಸೌಹಾರ್ದ ಸಹಕಾರಿ ಸಂಘದ ಆರನೇ ಮಹಾಸಭೆ
    News

    ಬನವಾಸಿ ಸೌಹಾರ್ದ ಸಹಕಾರಿ ಸಂಘದ ಆರನೇ ಮಹಾಸಭೆ

    adminBy adminSeptember 18, 2025

    ಬೆಂಗಳೂರು: ಬನವಾಸಿ ಸೌಹಾರ್ದ ಸಹಕಾರಿ ಸಂಘ ನಿಯಮಿತ ಬೆಂಗಳೂರು ಇದರ ಆರನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಬೆಂಗಳೂರಿನ ರಾಜಾಜಿನಗರದ ಮಹಾಗಣಪತಿನಗರದ ಬನವಾಸಿ ಸಭಾಂಗಣದಲ್ಲಿ ನಡೆಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಅಕ್ಕಿಯವರು ಮಾತನಾಡಿ ಸಹಕಾರಿಯು ಒಟ್ಟು 1733 ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ರೂ.24,83,260.11  ನಿವ್ವಳ ಲಾಭ ದಾಖಲಿಸಿದೆ. ಪ್ರಸಕ್ತ ಸಾಲಿನಲ್ಲಿ 14% ಡಿವಿಡೆಂಡ್ ಹಂಚಿಕೆ ಮಾಡಲಾಗುತ್ತಿದೆ. ಬನವಾಸಿ ಸೌಹಾರ್ದ ಸಹಕಾರಿ ಸಂಘವು 2020ರಲ್ಲಿ ಆರಂಭಗೊಂಡು ಪಾರದರ್ಶಕ ಆಡಳಿತ ನಡೆಸುತ್ತ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

    ವಾರ್ಷಿಕ ಮಹಾಸಭೆಯಲ್ಲಿ ಬನವಾಸಿ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ ಮಂಜುನಾಥ.ಎನ್, ಸಂಜೀವ ಕುಮಾರ್, ನಾರಾಯಣ ಸ್ವಾಮಿ ಹೆಚ್, ಬಾಬು ಎಸ್ ಕುಂಬಾರ್, ಅನಿಲ್ ಕುಮಾರ್ ಬಿ.ಉಲ್ಲಾಳ, ಡಿ.ಎಂ.ಭತ್ತದ್, ಭೀಮಪ್ಪ, ಮೇಘ ವರುಣ್, ರೂಪಶ್ರೀ, ತುಳಸಿರಾಮ್ ಮೌರ್ಯ, ಶೋಭರಾಣಿ ಎಂ, ಜಮುನ ಕುಲಕರ್ಣಿ, ದ್ಯಾಮಪ್ಪ ಎಚ್.ಎಂ ಮತ್ತು ಆಡಳಿತಾಧಿಕಾರಿಗಳಾದ ಶಂಬಯ್ಯ.ಕೆ.ಎಲ್ ಹಾಗೂ ಸಹಕಾರಿಯ ಸಿಬ್ಬಂದಿ ವರ್ಗದವರು, ಸದಸ್ಯರುಗಳು ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Banavasi Mantapa Banavasi Souharda Co Operative Limited Mahaganapathinagara
    Previous Articleವಿಶ್ವಕರ್ಮ ಸಹಕಾರ ಬ್ಯಾಂಕ್‌ನಲ್ಲಿ ವಿವಿಧ ಉದ್ಯೋಗಾವಕಾಶಗಳು
    Next Article ಶ್ರೀ ಮಂಗಳಾಜ್ಯೋತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 42.81 ಲಕ್ಷ ರೂ. ನಿವ್ವಳ ಲಾಭ; 17% ಡಿವಿಡೆಂಡ್ ಘೋಷಣೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.