Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಒಂದು ಲಕ್ಷ ರೂ. ಮೌಲ್ಯದ 500 ಊಟದ ತಟ್ಟೆ, 5000 ಕೈಚೀಲಗಳ ಕೊಡುಗೆ
    News

    ಶ್ರೀಶಾ ಸೌಹಾರ್ದ ಸೊಸೈಟಿಯಿಂದ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ಒಂದು ಲಕ್ಷ ರೂ. ಮೌಲ್ಯದ 500 ಊಟದ ತಟ್ಟೆ, 5000 ಕೈಚೀಲಗಳ ಕೊಡುಗೆ

    adminBy adminSeptember 20, 2025

    ಮಂಗಳೂರು: ಶ್ರೀಶಾ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಮಂಗಳೂರಿನ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ನವರಾತ್ರಿಯ ಸಂದರ್ಭಕ್ಕೆ ಬೇಕಾಗುವಂತ ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ 5000 ಪ್ರಸಾದ ನೀಡುವ ಕೈಚೀಲಗಳು ಮತ್ತು ಭಕ್ತರಿಗೆ ದೇವಸ್ಥಾನದಲ್ಲಿ ಊಟಕ್ಕೆಂದು 500 ಸ್ಟೀಲ್ ತಟ್ಟೆಗಳನ್ನು ಶುಕ್ರವಾರ ದೇವಸ್ಥಾನದ ಆಡಳಿತ ಮೊಕ್ತೇಸರ ಅರುಣ ಐತಾಳ್ ಅವರಿಗೆ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t

    ಶ್ರೀಶಾ ಸೊಸೈಟಿಯ ಅಧ್ಯಕ್ಷ ಎಂ.ಎಸ್.ಗುರುರಾಜ್ ಅವರು ದೇವಸ್ಥಾನಕ್ಕೆ ವಸ್ತುಗಳನ್ನು ಹಸ್ತಾಂತರಿಸಿ ಮಾತನಾಡಿ, ಶ್ರೀಶಾ ಸೊಸೈಟಿಯು ಆರಂಭವಾಗಿ ಆರು ವರ್ಷಗಳಾದ ಶುಭವಸರದಲ್ಲಿ ಮಂಗಳೂರಿನ ಗ್ರಾಮದೇವತೆ ಮಂಗಳಾದೇವಿಯ ಭಕ್ತರಿಗೆ ಅನುಕೂಲವಾಗುವಂತ ಊಟದ ತಟ್ಟೆಗಳನ್ನು ಹಾಗೂ ದೇವರ ಪ್ರಸಾದ ನೀಡಲು ಚೀಲಗಳನ್ನು ದೇವಸ್ಥಾನಕ್ಕೆ ನೀಡಲು ಅವಕಾಶ ದೊರಕಿದ್ದು ನಮ್ಮ ಸೌಭಾಗ್ಯ. ಶ್ರೀ ಮಂಗಳಾದೇವಿಯು ನಮ್ಮ ನಿಮ್ಮನ್ನೆಲ್ಲಾ ಸಕಲ ಸೌಭಾಗ್ಯಗಳನ್ನಿತ್ತು ಅನುಗ್ರಹಿಸಲಿ ಎಂದು ಮಾತೆಯಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.


    ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅರುಣ ಐತಾಳ್ ಅವರು ಶ್ರೀಶಾ ಸೌಹಾರ್ದ ಸೊಸೈಟಿಯ ಈ ದೊಡ್ಡ ಕೊಡುಗೆ ದೇವಸ್ಥಾನಕ್ಕೆ ತುಂಬಾ ಉಪಯೋಗವಾಗಲಿದೆ. ಶ್ರೀಶಾ ಸೊಸೈಟಿಯು ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.
    ಶ್ರೀಶಾ ಸೊಸೈಟಿಯ ಉಪಾಧ್ಯಕ್ಷ ಉದಯ ವಿ. ಶಾಸ್ತ್ರಿ, ನಿರ್ದೇಶಕರಾದ ಸುರೇಶ್ ಬೈಂದೂರು, ವತ್ಸಲ ಬಾಬು, ಎಂ.ಎಸ್.ಮಾಧವ, ಮುಖ್ಯಕಾರ್ಯನಿರ್ವಹಣಾಧಿಕಾರಿ ಚಿತ್ರಾ ಡಿಸೋಜ, ಸೊಸೈಟಿಯ ವ್ಯವಸ್ಥಾಪಕರುಗಳಾದ ಕುಸುಮಾ ಐತಾಳ್, ದೀಪ್ತಿ, ಗಾಯತ್ರಿ, ಪಂಚಮಿ,
    ಹಿರಿಯರಾದ ರಘುರಾಮ ರಾವ್ ಮುಂತಾದವರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    M S Gururaj Shree Mangaladevi Temple Shreesha Shreesha Souharda Co Operative Society Steel item
    Previous Articleಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗೌರವಾರ್ಪಣೆ
    Next Article ಸಹಕಾರ ಸಂಘಗಳು ದೇಶೀಯ ಉತ್ಪನ್ನಗಳ ಉತ್ಪಾದನೆಯೊಂದಿಗೆ ಬಳಕೆಗೆ ಉತ್ತೇಜನ ನೀಡಿದಾಗ ದೇಶದ ಜಿಡಿಪಿ ಏರಿಕೆಯಾಗಲು ಸಾಧ್ಯ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.