ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಇದರ ೨೦೨೪-೨೫ನೇ ಸಾಲಿನ ಸಹಕಾರಿ ಶಿಕ್ಷಣ ನಿಧಿಯ ಚೆಕ್ ಅನ್ನು ಬ್ಯಾಂಕಿನ ಅಧ್ಯಕ್ಷರಾದ ಹೆಚ್.ಜಗನ್ನಾಥ ಸಾಲಿಯಾನ್ ಇವರು ಕೆ.ಐ.ಸಿ.ಎಂ ಮೂಡಬಿದಿರೆ ಇದರ ಪ್ರಥಮದರ್ಜೆ ಸಹಾಯಕರಾದ ಹೊನ್ನಪ್ಪ ಇವರಿಗೆ ಹಸ್ತಾಂತರಿಸಿದರು.
https://chat.whatsapp.com/JVAtKKe2M19AFO3W5629ZS?mode=ems_copy_t
ಈ ವೇಳೆ ಬ್ಯಾಂಕಿನ ನಿರ್ದೇಶಕರಾದ ದಯಾನಂದ ಆಳ್ವ ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೃಷ್ಣ ಮುರಳಿ ಶ್ಯಾಮ್ ಕೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ಚಂದ್ರಹಾಸ ರಾಣ್ಯ ಡಿ, ಲೆಕ್ಕಾಧಿಕಾರಿಗಳಾದ ಕುಶಾಲಪ್ಪ ಶೆಟ್ಟಿ ಪಿ ಹಾಗೂ ಲೆಕ್ಕಿಗ ಚಂದ್ರಶೇಖರ ಎ ಇವರು ಉಪಸ್ಥಿತರಿದ್ದರು.
ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694
EMAIL: sahakaraspandana@gmail.com




