Close Menu
    Top News

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ ನಾಳೆ
    News

    ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ ನಾಳೆ

    adminBy adminSeptember 25, 2025

    ಮಂಗಳೂರು: ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಸಹಕಾರ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರವು ಸೆ.26ರಂದು ಬೆಳಗ್ಗೆ 10ರಿಂದ ಬಿ.ಸಿ.ರೋಡ್‌ ಕೈಕಂಬದ ಪೊಳಲಿ ದ್ವಾರದ ಬಳಿಯ ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ‘ಅಕ್ಷಯ ಸೌಧ’ದಲ್ಲಿ ಆಯೋಜಿಸಲಾಗಿದೆ.

    https://chat.whatsapp.com/JVAtKKe2M19AFO3W5629ZS?mode=ems_copy_t
    ದ.ಕ. ಸಹಕಾರಿ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಉದಯ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ದ.ಕ. ಸಹಕಾರಿ ಹಾಲು ಒಕ್ಕೂಟ ಮತ್ತು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಸವಿತಾ ಎನ್.ಶೆಟ್ಟಿ, ದ.ಕ. ಸಹಕಾರಿ ಹಾಲು ಒಕ್ಕೂಟದ ನಿರ್ದೇಶಕರಾದ ಬಿ.ಸುಧಾಕರ ರೈ, ನಂದರಾಮ ರೈ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ.ಪದ್ಮಶೇಖರ ಜೈನ್‌, ಕೆ.ಸಂಜೀವ ಪೂಜಾರಿ, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಂ.ಕರುಣೇಂದ್ರ, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ್, ಸಹಕಾರ ಸಂಘಗಳ ಮಂಗಳೂರು ಉಪವಿಭಾಗದ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ದ.ಕ. ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ., ದ.ಕ.ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಡಾ| ರವಿರಾಜ್ ಉಡುಪ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರಾದ ನೀಲಯ ಎಂ.ಅಗರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ವಿ. ಹಿರೇಮಠ ಉಪಸ್ಥಿತರಿರಲಿದ್ದಾರೆ.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Dakshina Kannada Jilla Sahakari Union Dakshina Kannada Sahakari Haalu Okkuta Karnataka Rajya Sahakara Mahamandala Shashi kumar Rai Balyottu
    Previous Articleಕ್ರಿಭ್ಕೋ ವ್ಯವಸ್ಥಾಪಕ ನಿರ್ದೇಶಕರಾಗಿ ಎಸ್.ಎಸ್. ಯಾದವ್ ನೇಮಕ
    Next Article ಪ್ರಾಂಶುಪಾಲ ಶ್ರೀನಿವಾಸ ನಾಯ್ಕರಿಗೆ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಭಿನಂದನೆ

    Related Posts

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸೀಲು, ಸಹಿ ಕಡ್ಡಾಯವಲ್ಲ; ಕಂಪ್ಯೂಟರ್ ಆಧರಿತ ಮೆಮೊ ಕೂಡ ಸಾಕ್ಷಿಯಾಗಿ ಮಾನ್ಯ: ಹೈಕೋರ್ಟ್ ಮಹತ್ವದ ತೀರ್ಪು

    April 22, 2026

    ಊರಿನ ಸ್ವಚ್ಛತೆಗಾಗಿ ವಿಶ್ವಕರ್ಮ ಬ್ಯಾಂಕ್‌ನ ಕೆಲಸ ಶ್ಲಾಘನೀಯ

    April 22, 2026

    ಏಪ್ರಿಲ್‌ 26ರಂದು ಶ್ರೀಶಾ ಸೊಸೈಟಿ ಪ್ರಾಯೋಜಕತ್ವದಲ್ಲಿ ಹರಿದಾಸರ ಕೃತಿ ಕೀರ್ತನೆಗಳ ಗಾಯನ

    April 22, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.