Close Menu
    Top News

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) Instagram
    Sahakara Spandana NewsSahakara Spandana News
    • Home
    • About Us
    • News
    • Articles
    • Contact Us
    Sahakara Spandana NewsSahakara Spandana News
    Home » ನಿವೃತ್ತ ಸಿಬ್ಬಂದಿಗೆ ಸಿದ್ದಕಟ್ಟೆ ಸಹಕಾರ ಸಂಘದಲ್ಲಿ ಗೌರವ
    News

    ನಿವೃತ್ತ ಸಿಬ್ಬಂದಿಗೆ ಸಿದ್ದಕಟ್ಟೆ ಸಹಕಾರ ಸಂಘದಲ್ಲಿ ಗೌರವ

    adminBy adminSeptember 26, 2025

    ಸಿದ್ದಕಟ್ಟೆ: ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ವಿವಿಧ ಸ್ತರಗಳಲ್ಲಿ ಸೇವೆ ಸಲ್ಲಿಸಿ ಎಲ್ಲರಿಂದಲೂ ಮೆಚ್ಚುಗೆಗೆ ಪಾತ್ರರಾಗಿದ್ದ ಸಿಬ್ಬಂದಿ ಯಶೋಧರ ಶೆಟ್ಟಿಗಾರ್ ನಿವೃತ್ತರಾಗಿದ್ದು, ಅವರನ್ನು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಗೌರವಿಸಲಾಯಿತು.

    https://chat.whatsapp.com/JVAtKKe2M19AFO3W5629ZS?mode=ems_copy_t
    ಸಂಘದ ಅಧ್ಯಕ್ಷರಾದ ಪ್ರಭಾಕರ ಪ್ರಭು ಇವರು ಯಶೋಧರ ಶೆಟ್ಟಿಗಾರ್ ಾವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಸಂದೇಶ ಶೆಟ್ಟಿ, ನಿರ್ದೇಶಕರಾದ ಸತೀಶ್ ಪೂಜಾರಿ, ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ, ವೀರಪ್ಪ ಪರವ, ಜಾರಪ್ಪ ನಾಯ್ಕ, ಶಿವ ಗೌಡ, ವಿಶ್ವನಾಥ ಶೆಟ್ಟಿಗಾರ್, ಮಂದರಾತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ವೃತ್ತಿಪರ ನಿರ್ದೇಶಕರಾದ ರಾಜೇಶ್ ಶೆಟ್ಟಿ , ನವೀನ್ ಹೆಗ್ಡೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು.

    ನಿಮ್ಮ ಸಂಸ್ಥೆಗಳ ಸುದ್ದಿ ಪ್ರಕಟಣೆ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 9901319694

    EMAIL: sahakaraspandana@gmail.com

    Prabhakara Prabhu Siddakatte Prathimika Krishi Pattina Sahakara Sangha
    Previous Articleರೈತ ಬೆಳಗಿದರೆ ಭಾರತ ವಿಕಾಸ: ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಅಭಿಪ್ರಾಯ
    Next Article ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಮಂಗಳೂರು ವಿದ್ಯುತ್‌ ಸರಬರಾಜು ಕಂಪನಿ ಅಧ್ಯಕ್ಷರಾಗಿ ನೇಮಕ

    Related Posts

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Add A Comment
    Leave A Reply Cancel Reply

    ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

    Top Post

    ಪೂಗ ಪ್ರವರ್ತಕ – ಕ್ಯಾಂಪ್ಕೊ ಯುಗಪುರುಷ ವಾರಣಾಶಿ ಸುಬ್ರಾಯ ಭಟ್

    June 8, 2026

    ಸ್ವಚ್ಛತೆ, ಪರಿಸರ ಜಾಗೃತಿ ನಾಗರಿಕ ಶಿಷ್ಟಾಚಾರದ ಭಾಗ : ಡಾ.ರಾಧಾಕೃಷ್ಣ ನಾಯರ್

    June 7, 2026

    ಪ್ರಣವ ಸೌಹಾರ್ದ ಸೊಸೈಟಿಯಿಂದ ಜೂನ್‌ 12ರಿಂದ 14ರ ತನಕ ಸುಳ್ಯದಲ್ಲಿ ಹಲಸು -ಮಾವು ಮೇಳ

    June 6, 2026
    Facebook X (Twitter) YouTube LinkedIn
    • Home
    • About Us
    • News
    • Articles
    • Contact Us
    • sahakara spandana
    ಸುದ್ದಿ ಪ್ರಕಟಣೆಗಾಗಿ ಸಂಪರ್ಕಿಸಿ editor@sahakaraspandana.in | +91 8296645109
    © 2025 news.sahakaraspandana.in | All Right Reserved
    Powered by Blueline Computers

    Type above and press Enter to search. Press Esc to cancel.